ಹಲಸಿನ ಹಣ್ಣು

ಹುಣಸೆ, ಹಲಸು, ನೇರಳೆ ಹಣ್ಣುಗಳಿಗೆ ರಾಷ್ಟ್ರೀಯ ಮಂಡಳಿ ಸ್ಥಾಪಿಸಿ: ಕೇಂದ್ರಕ್ಕೆ ಎಚ್‌.ಡಿ ದೇವೇಗೌಡ ಒತ್ತಾಯ
ರಾಜ್ಯ

ಹುಣಸೆ, ಹಲಸು, ನೇರಳೆ ಹಣ್ಣುಗಳಿಗೆ ರಾಷ್ಟ್ರೀಯ ಮಂಡಳಿ ಸ್ಥಾಪಿಸಿ: ಕೇಂದ್ರಕ್ಕೆ ಎಚ್‌.ಡಿ ದೇವೇಗೌಡ ಒತ್ತಾಯ

ಔಷಧೀಯ ಕೈಗಾರಿಕೆಗಳಿಂದ ಬೇಡಿಕೆ ಸೇರಿದಂತೆ ದೇಶೀಯ ಮತ್ತು ರಫ್ತು ಮಾರುಕಟ್ಟೆಗಳಲ್ಲಿ ಹಣ್ಣುಗಳು ಮತ್ತು ಅವುಗಳ ಉಪ-ಉತ್ಪನ್ನಗಳಿಗೆ ಹೆಚ್ಚಿನ ಬೇಡಿಕೆಯಿದೆ.

ಹಲಸಿನ ಹಣ್ಣು ತಿಂದು ಬೀಜ ಬಿಸಾಡದಿರಿ... ಇದರಲ್ಲಿದೆ ಬೆಟ್ಟದಷ್ಟು ಪ್ರಯೋಜನ...!
ಆರೋಗ್ಯ

ಹಲಸಿನ ಹಣ್ಣು ತಿಂದು ಬೀಜ ಬಿಸಾಡದಿರಿ... ಇದರಲ್ಲಿದೆ ಬೆಟ್ಟದಷ್ಟು ಪ್ರಯೋಜನ...!

ಹಸಿ ಹಲಸಿನ ಕಾಯಿಯನ್ನು ತರಕಾರಿಯಾಗಿ ಸೇವನೆ ಮಾಡಲಾಗುತ್ತದೆ. ಹಲಸು ಕಾಯಿಯಿಂದ ಮತ್ತು ಹಣ್ಣಾದಾಗ ಸಿಹಿ, ರಸಭರಿತ ಮತ್ತು ಹಣ್ಣನ್ನು ವಿವಿಧ ರೀತಿಯಲ್ಲಿ ಸೇವನೆ ಮಾಡುತ್ತಾರೆ.

Bengaluru: ಹಲಸಿನ ಹಣ್ಣು ಕೀಳಲು ಹೋಗಿ ಬೆನ್ನು ಮೂಳೆ ಮುರಿದುಕೊಂಡ ಭೂಪ! Video Viral
ರಾಜ್ಯ

Bengaluru: ಹಲಸಿನ ಹಣ್ಣು ಕೀಳಲು ಹೋಗಿ ಬೆನ್ನು ಮೂಳೆ ಮುರಿದುಕೊಂಡ ಭೂಪ! Video Viral

ಆತ ಕೆಳಗೆ ಬಿದ್ದು ಗಾಯಗೊಂಡಿದ್ದು ಆತನನ್ನು ಆಸ್ಪತ್ರೆ ದಾಖಲಿಸಲಾಗಿದೆ. ಆತನ ಬೆನ್ನಿಗೆ ಪೆಟ್ಟು ಬಿದ್ದಿದ್ದು ಆತನ ಬೆನ್ನು ಮೂಳೆ ಮುರಿತವಾಗಿದೆ.

ಹಲಸು ಕೇರಳ ರಾಜ್ಯ ಫಲ, ಮಾರ್ಚ್ 21ಕ್ಕೆ ಘೋಷಣೆ
ದೇಶ

ಹಲಸು ಕೇರಳ ರಾಜ್ಯ ಫಲ, ಮಾರ್ಚ್ 21ಕ್ಕೆ ಘೋಷಣೆ

ರಾಜ್ಯ ಪ್ರಾಣಿ, ಪಕ್ಷಿ, ಹೂವು, ಮೀನಿನ ಬಳಿಕ ಕೇರಳ ಇದೀಗ” ’ರಾಜ್ಯ ಫಲ’ ಘೋಷಣೆಗೆ ಮುಂದಾಗಿದೆ.