ರಾಜ್ಯನೋಟಿಸ್ ಜಾರಿ ಬಳಿಕ ಪೊಲೀಸರ ಮುಂದೆ ಹಾಜರಾದ ಅಮಾನತುಗೊಂಡಿರುವ ಇಬ್ಬರು ಬಿಬಿಎಂಪಿ ಅಧಿಕಾರಿಗಳು
ಮತದಾರರ ಮಾಹಿತಿ ಕಳ್ಳತನ ಪ್ರಕರಣದಲ್ಲಿ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ಅಮಾನತುಗೊಂಡಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಇಬ್ಬರು ಹಿರಿಯ ಅಧಿಕಾರಿಗಳು ನೋಟಿಸ್ ಜಾರಿಯಾದ ನಂತರ ಹಲಸೂರು ಪೊಲೀಸರ ಮುಂದೆ ಹಾಜರಾಗಿದ್ದಾರೆ.