ಕ್ರಿಕೆಟ್ಹಲಾಲ್ ಮೆನು ವಿವಾದ: ಆಟಗಾರರು ತಮ್ಮ ಇಚ್ಚೆಯ ಆಹಾರ ಸೇವಿಸಲು ಸ್ವಾತಂತ್ರ್ಯವಿದೆ- ಬಿಸಿಸಿಐ ಸ್ಪಷ್ಟನೆ
ಕಾನ್ಪುರದಲ್ಲಿ ನಾಳೆಯಿಂದ ಆರಂಭಗೊಳ್ಳಲಿರುವ ಮೊದಲ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾ ಸಜ್ಜುಗೊಳ್ಳುತ್ತಿದೆ. ಈ ಕ್ರಮವಾಗಿ ಟೀಮ್ ಇಂಡಿಯಾ ಆಟಗಾರರ ಆಹಾರ ಮೆನುವಿನಲ್ಲಿ ಬದಲಾವಣೆ ಮಾಡಿ, ಹೊಸ ಡಯಟ್ ನಿಯಮಗಳನ್ನು ಬಿಸಿಸಿಐ ಜಾರಿಗೊಳಿಸಿದೆ ಎಂಬ ವಿಷಯ ಸೋಷಿಯಲ್ ಮೀಡಿಯಾದಲ್ಲಿ ಹಲ್ ಚಲ್ ಸೃಷ್ಟಿಸಿದೆ.