ಹಲ್ಲಿ

ಗದಗ: ಬಿಸಿಯೂಟದ ಉಪ್ಪಿಟ್ಟಿನಲ್ಲಿ ಹಲ್ಲಿ ಪತ್ತೆ; ನೂರಾರು ಮಕ್ಕಳು ಆಸ್ಪತ್ರೆಗೆ ದಾಖಲು..!
ಊಟದ ಬಳಿಕ ಹಲವು ವಿದ್ಯಾರ್ಥಿಗಳು ಹೊಟ್ಟೆ ನೋವು ಹಾಗೂ ವಾಂತಿಯಿಂದ ಬಳಲಲು ಆರಂಭಿಸಿದ್ದಾರೆ. ಇದರಿಂದ ಶಾಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಶಿಕ್ಷಕರು ಹಾಗೂ ಪೋಷಕರು ಕಂಗಾಲಾಗಿದ್ದಾರೆ.

ಸತ್ತ ಹಲ್ಲಿ ಬಿದ್ದಿದ್ದ ಕೇಕ್ ಸೇವಿಸಿದ 11 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಅಸ್ವಸ್ಥಗೊಂಡವರನ್ನು ತುರ್ತು ಆರೈಕೆಗಾಗಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಹೆಚ್ಚಿನ ರೋಗಿಗಳ ಸ್ಥಿತಿ ಸ್ಥಿರವಾಗಿದ್ದು, ಮೂವರು ಮಕ್ಕಳನ್ನು ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಿಸಲಾಗಿದ್ದು, ಅವರನ್ನು ನಿಕಟ ನಿಗಾಕ್ಕಾಗಿ ದಾಖಲಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ವಿಜಯಪುರ: ಹಲ್ಲಿ ಬಿದ್ದಿದ್ದ ಆಹಾರ ಸೇವಿಸಿ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ
ಹಲ್ಲಿ ಬಿದ್ದಿದ್ದ ಆಹಾರ ಸೇವಿಸಿ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಘಟನೆ ಮುದ್ದೇಬಿಹಾಳ ತಾಲೂಕಿನ ರಕ್ಕಸಗಿ ಗ್ರಾಮದಲ್ಲಿರುವ ಕಸ್ತೂರ ಬಾ ಗಾಂಧಿ ಬಾಲಕಿಯರ ಹಾಸ್ಟೆಲ್ ನಲ್ಲಿ ಸೋಮವಾರ ರಾತ್ರಿ ನಡೆದಿದೆ.

ಎಲಾಂಟೆ ಮಾಲ್ ಫುಡ್ ಕೋರ್ಟ್‌ನಲ್ಲಿ ಗ್ರಾಹಕನಿಗೆ ನೀಡಿದ ಛೋಲೆ ಭಟೂರೆಯಲ್ಲಿ ಜೀವಂತ ಹಲ್ಲಿ; ಥಂಡ ಹೊಡೆದ ವ್ಯಕ್ತಿ!
ಚಂಡೀಗಢದ ಎಲಾಂಟೆ ಮಾಲ್‌ನಲ್ಲಿರುವ ಸಾಗರ್ ರತ್ನ ಫುಡ್ ಕೋರ್ಟ್‌ನಲ್ಲಿ ಗ್ರಾಹಕನಿಗೆ ನೀಡಿದ ಛೋಲೆ ಭಟೂರೆ ಪ್ಲೇಟ್‌ನಲ್ಲಿ ಹಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ.

ಹಾವೇರಿ: ಸತ್ತ ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ 80 ಶಾಲಾ ಮಕ್ಕಳು ಅಸ್ವಸ್ಥ
ಸತ್ತ ಹಲ್ಲಿ ಬಿದ್ದ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಪ್ರಾಥಮಿಕ ಶಾಲೆಯ ಸುಮಾರು 80 ಮಕ್ಕಳು ಅಸ್ವಸ್ಥರಾಗಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

ಪಶ್ಚಿಮ ಬಂಗಾಳ: ಬಿಸಿಯೂಟದಲ್ಲಿ ಹಲ್ಲಿ ಪತ್ತೆ- 87 ಮಕ್ಕಳು ಆಸ್ಪತ್ರೆಗೆ ದಾಖಲು
ಸರ್ಕಾರಿ ಶಾಲೆಯ ಬಿಸಿಯೂಟದಲ್ಲಿ ಹಲ್ಲಿ ಬಿದ್ದ ಪರಿಣಾಮ 87 ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಪಶ್ಚಿಮ ಬಂಗಾಳದ ಬಂಕುರ ಜಿಲ್ಲೆಯಲ್ಲಿ ಶನಿವಾರ ನಡೆದಿದೆ...

ರೈಲ್ವೆ ಬಿರಿಯಾನಿಯಲ್ಲಿ ಸತ್ತ ಹಲ್ಲಿ ಪತ್ತೆ: ಅಸ್ವಸ್ಥಗೊಂಡ ಪ್ರಯಾಣಿಕ!
ರೈಲು ಪ್ರಯಾಣಿಕರಿಗೆ ನೀಡುವ ಆಹಾರ ಮನುಷ್ಯರು ತಿನ್ನಲು ಯೋಗ್ಯವಾದುದ್ಲ್ಲ ಎಂದು ಸಿಎಜಿ ವರದಿ ನೀಡಿದ ಬೆನ್ನಲ್ಲೇ ಇದಕ್ಕೆ ಉದಾಹರಣೆಯೆಂಬಂತೆ ಉತ್ತರಪ್ರದೇಶದಲ್ಲೊಂದು ಘಟನೆ ನಡೆಸಿದೆ. ರೈಲ್ವೆ ಪ್ರಯಾಣಿಕನೋರ್ವನಿಗೆ...

ಏರ್ ಇಂಡಿಯಾ ವಿಮಾನದ ಊಟದಲ್ಲಿ ಹಲ್ಲಿ ಪತ್ತೆ
ದೆಹಲಿ- ಲಂಡನ್ ಎ111 ಏರ್ ಇಂಡಿಯಾ ವಿಮಾನದ ಊಟದಲ್ಲಿ ಹಲ್ಲಿ ಪತ್ತೆಯಾಗಿದೆ.

