ಹಲ್ಲೆ ಆರೋಪ

ಹಲ್ಲೆ ಆರೋಪ: ಹಿಂದುತ್ವ ಇನ್ ಫ್ಲ್ಯುಯೆನ್ಸರ್ ಸ್ವತಂತ್ರ ಭಾರದ್ವಾಜ್ ಒಂದು ದಿನ ಪೊಲೀಸ್ ಕಸ್ಟಡಿಗೆ!
ಮಧ್ಯಾಹ್ನ 2 ಗಂಟೆ ಸುಮಾರಿಗೆ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸೌರಭ್ ಪ್ರತಾಪ್ ಸಿಂಗ್ ಲಾಲೇರ್ ಅವರ ನಿವಾಸದಲ್ಲಿ ಭಾರದ್ವಾಜ್ ಅವರನ್ನು ಹಾಜರುಪಡಿಸಲಾಯಿತು.

ಮ್ಯಾನೇಜರ್ ಮೇಲೆ ಹಲ್ಲೆ ಆರೋಪ; ಖ್ಯಾತ ನಟ ಉನ್ನಿ ಮುಕುಂದನ್ ವಿರುದ್ಧ ಪ್ರಕರಣ ದಾಖಲು
ಮುಕುಂದನ್ ನಿಂದನೀಯ ಭಾಷೆ ಬಳಸಿ, ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಓಲಾ ಆಟೋ ಚಾಲಕನಿಂದ ಯುವತಿ ಮೇಲೆ ಹಲ್ಲೆ ಆರೋಪ, ವಿಡಿಯೋ ವೈರಲ್
ಯುವತಿ ಮತ್ತು ಅವರ ಸ್ನೇಹಿತೆ ಇಬ್ಬರೂ ಎರಡು ಓಲಾ ಆಟೋ ಬುಕ್ ಮಾಡಿದ್ದಾರೆ. ಮೊದಲಿಗೆ ಬಂದ ಆಟೋವನ್ನು ಯುವತಿ ಹತ್ತಿದ್ದಾರೆ. ಇನ್ನೊಂದು ಆಟೋವನ್ನ ಯುವತಿ ಕ್ಯಾನ್ಸಲ್ ಮಾಡಿದ್ದಾರೆ.

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿ ಮೇಲೆ ಹಲ್ಲೆ ಆರೋಪ
ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿ ಮೇಲೆ ಮತ್ತೊಂದು ಹಲ್ಲೆ ಪ್ರಕರಣ ಬೆಳಕಿಗೆ ಬಂದಿದೆ. ಪರಪ್ಪನ ಅಗ್ರಹಾರ ಜೈಲು ಸಿಬ್ಬಂದಿ ಮತ್ತು ಸಜಾ ಕೈದಿಗಳು ವಿಚಾರಣಾಧೀನ ಕೈದಿ ನಾಗರಾಜ್ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಹಲ್ಲೆಗೊಳಗಾದ ನಾಗರಾಜ್ ಕೊಲೆ ಪ್ರಕರಣದ ಆರೋಪಿಯಾಗಿದ್ದಾನೆ.

ಬೆಂಗಳೂರು: ಆಕ್ಸಿಡೆಂಟ್ ಮಾಡಿ ಯುವತಿ ಜೊತೆ ರಂಪಾಟ; ಕಿರುತೆರೆ ನಟಿ ಲಕ್ಷ್ಮಿ ವಿರುದ್ಧ ಆರೋಪ!
ಆಕ್ಸಿಡೆಂಟ್ ಮಾಡಿದ್ದಲ್ಲದೇ, ಯುವತಿಯರ ಜೊತೆ ನಡುರಸ್ತೆಯಲ್ಲೇ ಲಕ್ಷ್ಮಿ ರಂಪಾಟ ಮಾಡಿದ್ದಾರೆ ಎಂದು ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

