ಹಳಿ ತಪ್ಪಿದ

ರಾಜಸ್ಥಾನ: ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಹಳಿ ತಪ್ಪಿದ ಸೂಪರ್‌ಫಾಸ್ಟ್ ಪ್ಯಾಸೆಂಜರ್ ರೈಲು!
ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ನಂತರ ಸಬರಮತಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಹಳಿ ತಪ್ಪಿರುವ ಘಟನೆ ರಾಜಸ್ಥಾನದ ಅಜ್ಮೀರ್‌ನಲ್ಲಿ ನಡೆದಿದೆ. ಮಧ್ಯರಾತ್ರಿ 1.04 ರ ಸುಮಾರಿಗೆ ಮದರ್ ರೈಲು ನಿಲ್ದಾಣದ ಬಳಿ ಈ ಘಟನೆ ಸಂಭವಿಸಿದ್ದು, ಸಬರಮತಿ-ಆಗ್ರಾ ಕ್ಯಾಂಟ್ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ.

ರಾಜಸ್ಥಾನ: ಪಾಲಿಯಲ್ಲಿ ಹಳಿತಪ್ಪಿದ ಸೂರ್ಯನಗರಿ ಎಕ್ಸ್‌ಪ್ರೆಸ್ ರೈಲಿನ ಬೋಗಿಗಳು, 10 ಮಂದಿಗೆ ಗಾಯ
ಸೋಮವಾರ ಮುಂಜಾನೆ ರಾಜಸ್ಥಾನದಲ್ಲಿ ರೈಲು ಹಳಿತಪ್ಪಿದ ಪರಿಣಾಮ ಸುಮಾರು 10 ಪ್ರಯಾಣಿಕರು ಗಾಯಗೊಂಡಿದ್ದಾರೆ. ಪಾಲಿಯ ರಾಜ್ಕಿವಾಸ್‌ನಲ್ಲಿ ಮುಂಜಾನೆ 3:27 ರ ಸುಮಾರಿಗೆ ಅಪಘಾತ ಸಂಭವಿಸಿದೆ.

ಮಂಗಳೂರಿನಲ್ಲಿ ಹಳಿ ತಪ್ಪಿದ ಚೆನ್ನೈ-ಮಂಗಳೂರು ಎಕ್ಸ್ ಪ್ರೆಸ್
ಚೆನ್ನೈ-ಮಂಗಳೂರು ಎಕ್ಸ್ ಪ್ರೆಸ್ ರೈಲು ಮಾರ್ನಮಿಕಟ್ಟೆ ಬಳಿ ಹಳಿ ತಪ್ಪಿದೆ...

