ದೇಶಹೈದರಾಬಾದ್: ಹಳಿ ತಪ್ಪಿದ ಚಾರ್ಮಿನಾರ್ ಎಕ್ಸ್ಪ್ರೆಸ್ ರೈಲಿನ 3 ಬೋಗಿಗಳು, 6 ಮಂದಿಗೆ ಗಾಯ
ಹೈದರಾಬಾದ್ನ ನಾಂಪಲ್ಲಿಯಲ್ಲಿರುವ ಹೈದರಾಬಾದ್ ಡೆಕ್ಕನ್ ರೈಲ್ವೆ ನಿಲ್ದಾಣದಲ್ಲಿ ಬುಧವಾರ ಬೆಳಗ್ಗೆ ಚೆನ್ನೈ-ಹೈದರಾಬಾದ್ ಚಾರ್ಮಿನಾರ್ ಎಕ್ಸ್ಪ್ರೆಸ್ ರೈಲಿನ ಮೂರು ಬೋಗಿಗಳು ಹಳಿತಪ್ಪಿದ್ದು, ಘಟನೆಯಲ್ಲಿ ಆರು ಪ್ರಯಾಣಿಕರಿಗೆ ಸಣ್ಣಪುಟ್ಟ...