ಹಳಿ ತಪ್ಪು

ಬಂಗಾರಪೇಟೆ ಬಳಿ ಹಳಿತಪ್ಪಿದ ಚೆನ್ನೈ-ಬೆಂಗಳೂರು ಡಬಲ್ ಡೆಕ್ಕರ್ ಎಕ್ಸ್‌ಪ್ರೆಸ್ ರೈಲು
ಚೆನ್ನೈನಿಂದ ಬೆಂಗಳೂರಿಗೆ ಬರುತ್ತಿದ್ದ ಚೆನ್ನೈ- ಬೆಂಗಳೂರು ಎಸಿ ಡಬಲ್ ಡೆಕ್ಕರ್ ಎಕ್ಸ್‌ಪ್ರೆಸ್ ರೈಲು ಸೋಮವಾರ ಬಂಗಾರಪೇಟೆಯಿಂದ 20 ಕಿಮೀ ದೂರದಲ್ಲಿರುವ ಬಿಸನಟ್ಟಂ ನಿಲ್ದಾಣದ ಬಳಿ ಹಳಿತಪ್ಪಿದೆ.

ಏಕಾಏಕಿ ಟ್ರ್ಯಾಕ್ ಮೇಲೆ ಉರುಳಿ ಕಲ್ಲುಬಂಡೆ; ಹಳಿ ತಪ್ಪಿದ ಕಣ್ಣೂರು-ಬೆಂಗಳೂರು ಎಕ್ಸ್ ಪ್ರೆಸ್; ಪ್ರಯಾಣಿಕರು ಬಚಾವ್
ಕಣ್ಣೂರು-ಬೆಂಗಳೂರು ಎಕ್ಸ್‌ಪ್ರೆಸ್ ರೈಲಿನ 5 ಬೋಗಿಗಳು ಹಳಿ ತಪ್ಪಿದ ಘಟನೆ ಮುಂಜಾನೆ 3.50ರ ಸಮಯದಲ್ಲಿ ನಡೆದಿದೆ.

ಹಳಿ ತಪ್ಪಿದ ಲೋಕಮಾನ್ಯ ತಿಲಕ್ ಎಕ್ಸ್ ಪ್ರೆಸ್: 25 ಮಂದಿಗೆ ಗಾಯ
ಮುಂಬೈ- ಭುಬನೇಶ್ವರ್ ನಡುವಿನ ಲೋಕಮಾನ್ಯ ತಿಲಕ್ ಎಕ್ಸ್ ಪ್ರೆಸ್ ರೈಲಿನ 8 ಬೋಗಿಗಳು ಹಳಿ ತಪ್ಪಿ ಸುಮಾರು 25ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಇಂದು ಮುಂಜಾನೆ ಕಟಕ್ ಸಮೀಪ ನಡೆದಿದೆ.

ಮಹಾರಾಷ್ಟ್ರ: ಹಳಿ ತಪ್ಪಿದ ನಾಗ್ಪುರ-ಮುಂಬೈ ಡುರೊಂಟೊ ಎಕ್ಸ್ ಪ್ರೆಸ್ ರೈಲಿನ 5 ಬೋಗಿಗಳು, ಎಂಜಿನ್
ನಾಗ್ಪುರ-ಮುಂಬೈ ತುರಂತೊ ಎಕ್ಸ್ ಪ್ರೆಸ್ ರೈಲಿನ 5 ಬೋಗಿಗಳು ಮತ್ತು ಎಂಜಿನ್ ಗಳು ಇಂದು....

ಕಾನ್ಪುರ ರೈಲು ದುರಂತ: ಸಾವಿನ ಸಂಖ್ಯೆ 148ಕ್ಕೆ ಏರಿಕೆ
ಉತ್ತರ ಪ್ರದೇಶದ ಕಾನ್ಪುರ ಬಳಿ ಫುಖರಾಯ ರೈಲ್ವೇ ನಿಲ್ದಾಣದಲ್ಲಿ ಬಳಿ ಭಾನುವಾರ ಸಂಭವಿಸಿದ ಭೀಕರ ರೈಲು ದುರಂತದಲ್ಲಿ....

ಮಂಗಳೂರು-ಹಾಸನ ನಡುವೆ ಹಳಿ ತಪ್ಪಿದ ಬೆಂಗಳೂರು ಎಕ್ಸ್‌ಪ್ರೆಸ್
ಕನ್ನೂರು/ಕಾರವಾರ-ಬೆಂಗಳೂರು ಎಕ್ಸ್‌ಪ್ರೆಸ್ ರೈಲು ಸೋಮವಾರ ಬೆಳಗಿನ ಜಾವ ಮಂಗಳೂರು-ಹಾಸನ ನಡುವೆ ಶಿರಿವಾಗಿಲು...

ಹಳಿ ತಪ್ಪಿದ ಮುರಿ ಎಕ್ಸ್ ಪ್ರೆಸ್: 4 ಸಾವು, 50 ಮಂದಿಗೆ ಗಾಯ
ಉತ್ತರ ಪ್ರದೇಶದ ಲಖನೌನಲ್ಲಿ ಮುರಿ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿದ್ದು, ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಅಲ್ಲದೆ, 50 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ...

