ಹಳಿತಪ್ಪಿದ ರೈಲು

ಜಾರ್ಖಂಡ್‌ನಲ್ಲಿ ಹಳಿತಪ್ಪಿದ ಹೌರಾ-ಸಿಎಸ್‌ಎಂಟಿ ಎಕ್ಸ್‌ಪ್ರೆಸ್: ಇಬ್ಬರು ಸಾವು, 20 ಮಂದಿಗೆ ಗಾಯ
ಆಗ್ನೇಯ ರೈಲ್ವೆಯ (SER) ಚಕ್ರಧರಪುರ ವಿಭಾಗದ ಅಡಿಯಲ್ಲಿ ಜಮ್ಶೆಡ್‌ಪುರದಿಂದ 80 ಕಿಮೀ ದೂರದಲ್ಲಿರುವ ಬಾರಾಬಾಂಬೂ ಬಳಿ ಇಂದು ನಸುಕಿನ ಜಾವ 3.45ಕ್ಕೆ ಅಪಘಾತ ಸಂಭವಿಸಿದೆ.

ಉತ್ತರ ಪ್ರದೇಶ: ಚಂಡೀಗಢ-ದಿಬ್ರುಗಢ ಎಕ್ಸ್‌ಪ್ರೆಸ್ ರೈಲಿನ ಎಂಟು ಬೋಗಿಗಳು ಹಳಿತಪ್ಪಿ ದುರಂತ; ಇಬ್ಬರು ಸಾವು, 34 ಮಂದಿ ಗಾಯ
ಲಖನೌದಿಂದ ಸುಮಾರು 150 ಕಿಮೀ ದೂರದಲ್ಲಿರುವ ಮೋತಿಗಂಜ್ ಮತ್ತು ಜಿಲಾಹಿ ರೈಲು ನಿಲ್ದಾಣಗಳ ನಡುವೆ ಈ ಅಪಘಾತ ಸಂಭವಿಸಿದೆ.

ಈಜಿಪ್ಟ್‌ನಲ್ಲಿ ರೈಲು ಅಪಘಾತ: ಕನಿಷ್ಠ 11 ಜನರ ಸಾವು, 98 ಮಂದಿಗೆ ಗಾಯ
ಉತ್ತರ ಈಜಿಪ್ಟ್‌ನಲ್ಲಿ ರೈಲು ಹಳಿ ತಪ್ಪಿದ್ದು ಘಟನೆಯಲ್ಲಿ ಕನಿಷ್ಠ 11 ಮಂದಿ ಸಾವಿಗೀಡಾಗಿ 98 ಮಂದಿ ಗಾಯಗೊಂಡಿದ್ದಾರೆ.

ಮುಂದುವರೆದ ರೈಲು ದುರಂತ: ಉತ್ತರಪ್ರದೇಶದಲ್ಲಿ ಹಳಿ ತಪ್ಪಿದ ಶಕ್ತಿಕುಂಜ್ ಎಕ್ಸ್'ಪ್ರೆಸ್
ಉತ್ತರಪ್ರದೇಶದಲ್ಲಿ ಮತ್ತೆ ರೈಲು ದುರಂತ ಸಂಭವಿಸಿದೆ. ಶಕ್ತಿಕುಂಚ್ ಎಕ್ಸ್'ಪ್ರೆಸ್'ನ 7 ಬೋಗಿಗಳು ಹಳಿ ತಪ್ಪಿರುವ ಘಟನೆ ಗುರುವಾರ ನಡೆದಿದೆ...

ಹಳಿ ತಪ್ಪಿದ ಮುಂಬೈ ಲೋಕಲ್ ರೈಲು
ಅಂಧೇರಿ ಮತ್ತು ಛತ್ರಪತಿ ಶಿವಾಜಿ ಟರ್ಮಿನಲ್ ನಡುವೆ ಸಂಚರಿಸುವ ಮುಂಬೈ ಲೋಕಲ್ (ಸ್ಥಳೀಯ) ರೈಲಿನ 4 ಬೋಗಿಗಳು ಹಳಿ ತಪ್ಪಿದ್ದು, ಯಾವುದೇ ಸಾವು-ನೋವುಗಳು ಸಂಭವಿಸಿದ ಬಗ್ಗೆ...

ಉತ್ತರಪ್ರದೇಶದಲ್ಲಿ ಮತ್ತೊಂದು ರೈಲು ದುರಂತ: ಹಳಿ ತಪ್ಪಿದ ಕೈಫಿಯತ್ ಎಕ್ಸ್'ಪ್ರೆಸ್, 74 ಮಂದಿಗೆ ಗಾಯ
ಉತ್ತರಪ್ರದೇಶದಲ್ಲಿ ಮತ್ತೊಂದು ರೈಲು ದುರಂತ ಸಂಭವಿಸಿದ್ದು, ಕೈಫಿಯತ್ ಎಕ್ಸ್'ಪ್ರೆಸ್ ರೈಲು ಹಳಿ ತಪ್ಪಿದ ಪರಿಣಾಮ 74 ಮಂದಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಔರೈಯಾ ನಗರದಲ್ಲಿ ಬುಧವಾರ ನಡೆದಿದೆ...

ಹಳಿ ತಪ್ಪಿದ ಭಟಿಂಡ-ಜೋದ್ ಪುರ ಪ್ರಯಾಣಿಕ ರೈಲು; 12 ಮಂದಿಗೆ ಗಾಯ
ರಾಜಸ್ತಾನದಲ್ಲಿ ಭಟಿಂಡ-ಜೋದ್ ಪುರ ಪ್ಯಾಸೆಂಜರ್ ರೈಲು ಹಳಿ ತಪ್ಪಿದ ಪರಿಣಾಮ 12 ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ಶನಿವಾರ ಮುಂಜಾನೆ ನಡೆದಿದೆ.

ಹಳಿ ತಪ್ಪಿದ ಗೂಡ್ಸ್ ರೈಲು
ಮಂಗಳೂರು- ಹಾಸನ ರೈಲು ಮಾರ್ಗದ ನಡುವಿನ ಎಡಕುಮೇರಿ ಹಾಗೂ ಸಿರಿಬಾಗಿಲು ನಡುವೆ ಗೂಡ್ಸ್ ರೈಲೊಂದು ಭಾನುವಾರ ರಾತ್ರಿ 8.10ರ ವೇಳೆಗೆ ಹಳಿ ತಪ್ಪಿದ್ದು, ಮಂಗಳೂರಿನಿಂದ ರಾತ್ರಿ ಬೆಂಗಳೂರಿಗೆ ಸಂಚರಿಸಬೇಕಾದ ಪ್ರಯಾಣಿಕರ ರೈಲು...

ಹಳಿ ತಪ್ಪಿದ ಬೆಂಗಳೂರು-ಎರ್ನಾಕುಲಂ ರೈಲು: ಮಗು ಸೇರಿ 12 ಸಾವು
ಬೆಂಗಳೂರು-ಎರ್ನಾಕುಲಂ ಎಕ್ಸ್ ಪ್ರೆಸ್ ರೈಲು ಆನೇಕಲ್ ಬಳಿ ಹಳಿತಪ್ಪಿದ್ದು, ದುರಂತದಲ್ಲಿ ಮಗು ಸೇರಿ 12 ಪ್ರಯಾಣಿಕರು ಮೃತಪಟ್ಟಿದ್ದಾರೆ. ಹೆಲ್ಪ್ ಲೈನ್ ನಂಬರ್-9731666751, 080-22371166, 080-22943666

