ದೇಶಸಿಕಂದರಾಬಾದ್-ಶಾಲಿಮಾರ್ ಸೂಪರ್ಫಾಸ್ಟ್ ಎಕ್ಸ್ಪ್ರೆಸ್: ಕೋಲ್ಕತ್ತಾದ ಹೌರಾ ಬಳಿ 3 ಬೋಗಿಗಳು ಹಳಿತಪ್ಪಿ ಅವಘಡ
ಸಾಪ್ತಾಹಿಕ ವಿಶೇಷ ರೈಲು ಕೋಲ್ಕತ್ತಾದಿಂದ ಸುಮಾರು 40 ಕಿ.ಮೀ ದೂರದಲ್ಲಿರುವ ನಲ್ಪುರದಲ್ಲಿ ಹಳಿತಪ್ಪಿದೆ. ಯಾವುದೇ ಪ್ರಾಣಹಾನಿ ಅಥವಾ ಗಾಯಗಳ ವರದಿಯಾಗಿಲ್ಲ ಎಂದು ಹೇಳಿದ್ದಾರೆ. ಹಳಿತಪ್ಪಿದ ಬೋಗಿಗಳಲ್ಲಿ ಪಾರ್ಸೆಲ್ ವ್ಯಾನ್ ಕೂಡ ಸೇರಿದೆ.