ರಾಜಕೀಯವಿಧಾನಸಭೆ ಚುನಾವಣೆಯಲ್ಲಿ ಹಳೆ ಮುಖಗಳಿಗೆ ಮತ್ತೆ ಬಿಜೆಪಿ ಮಣೆ: ರಾಜ್ಯ ರಾಜಧಾನಿ ಗೆಲ್ಲುವ ಹೊಣೆ!
ರಾಜ್ಯ ರಾಜಧಾನಿಯಲ್ಲಿ ತನ್ನ ಹಿಡಿತವನ್ನು ಉಳಿಸಿಕೊಳ್ಳಲು ಆಡಳಿತಾರೂಢ ಬಿಜೆಪಿ ಕಾರ್ಯತಂತ್ರ ರೂಪಿಸಿದೆ, ತನ್ನ ಹೆಚ್ಚಿನ ಹಾಲಿ ಶಾಸಕರಿಗೆ ಟಿಕೆಟ್ ನೀಡಿದೆ ಮತ್ತು ಬಿಜೆಪಿಯೇತರ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಲ್ಲಿ ಮಾಜಿ ಬಿಬಿಎಂಪಿ ಕೌನ್ಸಿಲರ್ಗಳನ್ನು ಕಣಕ್ಕಿಳಿಸುತ್ತಿದೆ.