ಸಿನಿಮಾ ಸುದ್ದಿ'ಬರೆಯೋದೊಂದು, ಶೂಟ್ ಮಾಡೋದು ಇನ್ನೊಂದು': ಟಾಕ್ಸಿಕ್ ರಿಲೀಸ್ ಬೆನ್ನಲ್ಲೇ ಗೀತು ಮೋಹನ್ದಾಸ್ ಹಳೆ ವಿಡಿಯೋ ವೈರಲ್; ಅದಕ್ಕೇನೆ ಸಿನಿಮಾ ಹೀಗಿದೆ ಎಂದ ನೆಟ್ಟಿಗರು!
ಟಾಕ್ಸಿಕ್ ಸಿನಿಮಾ ಬಗ್ಗೆ ಪಾಸಿಟಿವ್, ನೆಗೆಟಿವ್ ವಿಮರ್ಶೆಗಳೂ ಬರುತ್ತಿರುವ ಬೆನ್ನಲ್ಲೇ ನಿರ್ದೇಶಕಿ ಗೀತು ಮೋಹನ್ದಾಸ್ ಅವರ ಹಳೆಯ ವಿಡಿಯೋ ವೈರಲ್ ಆಗುತ್ತಿದೆ.