ಹಳೆಯ ಪಿಂಚಣಿ ಯೋಜನೆ

ಬೆಂಗಳೂರಿಗೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದ ಜೆಡಿಎಸ್; ಹಳೆಯ ಪಿಂಚಣಿ ಯೋಜನೆ ಅನುಷ್ಠಾನ, ಅಭಿವೃದ್ಧಿ ಭರವಸೆ
ಜೆಡಿಎಸ್ ಶನಿವಾರ ಬೆಂಗಳೂರಿಗೆ ಪ್ರತ್ಯೇಕ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಐಟಿ ಸಿಟಿಯ ಸರ್ವತೋಮುಖ ಪ್ರಗತಿಯ ಭರವಸೆ ನೀಡಿದೆ. ಪಕ್ಷವು ತನ್ನ ಪ್ರಮುಖ ಕಾರ್ಯಕ್ರಮಗಳಲ್ಲಿ ಒಂದಾದ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಅನ್ನು ಅನುಷ್ಠಾನಗೊಳಿಸುವುದಾಗಿ ಘೋಷಿಸಿತು.

ಹಳೆಯ ಪಿಂಚಣಿ ಯೋಜನೆ: ಅಧ್ಯಯನ ನಡೆಸಲು ಶೀಘ್ರದಲ್ಲೇ ರಾಜಸ್ಥಾನಕ್ಕೆ ಸಮಿತಿ ರವಾನಿಸಲು ಸರ್ಕಾರ ಸಿದ್ಧತೆ!
ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು (ಒಪಿಎಸ್) ಪುನರ್ ಸ್ಥಾಪಿಸುವ ವಿಚಾರ ಸಂಬಂಧ ಅಧ್ಯಯನ ನಡೆಸಲು ರಾಜಸ್ಥಾನ ರಾಜ್ಯಕ್ಕೆ ಸಮಿತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರವಾನಿಸಲು ಮುಂದಾಗಿದ್ದಾರೆಂದು ತಿಳಿದುಬಂದಿದೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಳೆಯ ಪಿಂಚಣಿ ಯೋಜನೆ ಮರು ಜಾರಿ: ಎಂ.ಬಿ.ಪಾಟೀಲ್
ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಳೆಯ ಪಿಂಚಣಿ ಯೋಜನೆ ಮರು ಜಾರಿಗೆ ತರಲಿದೆ ಎಂದು ಕಾಂಗ್ರೆಸ್ ಶಾಸಕ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಗುರುವಾರ ಹೇಳಿದ್ದಾರೆ.

ಗುಜರಾತ್‌ನಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಹಳೆಯ ಪಿಂಚಣಿ ಯೋಜನೆ ಮರಳಿ ತರುತ್ತದೆ: ರಾಹುಲ್ ಗಾಂಧಿ
ಗುಜರಾತಿನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗುತ್ತಿಗೆ ಕಾರ್ಮಿಕರಿಗೆ ಸ್ಥಿರ ಉದ್ಯೋಗಗಳನ್ನು ಒದಗಿಸಲಿದೆ, ಹಳೆಯ ಪಿಂಚಣಿ ಯೋಜನೆಯನ್ನು (ಒಪಿಎಸ್) ಹಿಂಪಡೆಯಲಿದೆ ಮತ್ತು ಸಕಾಲಕ್ಕೆ ಬಡ್ತಿ ಸಿಗುವಂತೆ ನೋಡಿಕೊಳ್ಳುತ್ತದೆ ಎಂದು ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಭಾನುವಾರ ಹೇಳಿದ್ದಾರೆ.

ಗುಜರಾತ್‌ನಲ್ಲಿ ಅಧಿಕಾರಕ್ಕೆ ಬಂದರೆ ಹಳೆಯ ಪಿಂಚಣಿ ಯೋಜನೆ ಮರುಸ್ಥಾಪಿಸುತ್ತೇವೆ: ರಾಹುಲ್ ಗಾಂಧಿ
ಹಳೆಯ ಪಿಂಚಣಿ ಯೋಜನೆಯನ್ನು ರದ್ದುಗೊಳಿಸುವ ಮೂಲಕ ಬಿಜೆಪಿಯು ವೃದ್ಧರನ್ನು ಅವಲಂಬಿತರನ್ನಾಗಿ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಆರೋಪಿಸಿದರು.

