ರಾಜ್ಯಕರ್ನಾಟಕ: 500 ಹಳೆಯ ಕೆಎಸ್ಆರ್ಟಿಸಿ ಬಸ್ಸುಗಳಿಗೆ ನವೀಕರಣ; ಹೊಸ ಅವತಾರ!
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಹೊಸ ಬಸ್ಗಳನ್ನು ಖರೀದಿಸಿ ಸೇವೆಗೆ ನಿಯೋಜಿಸುವ ಯೋಜನೆ ಹೊಂದಿದ್ದರೂ, ಹಳೆಯ ಬಸ್ಸುಗಳಿಗೆ ಮರುಜೀವ ನೀಡಲು ಮುಂದಾಗಿದೆ. ನಿಗಮದ ಹಳೆಯ ಬಸ್ಗಳನ್ನು ನವೀಕರಿಸಲು ತನ್ನ ಬಸ್ ಡಿಪೋಗಳಿಗೆ ಜವಾಬ್ದಾರಿ ವಹಿಸಿದೆ.