ದೇಶಈ ಹಿಂದೆ ನೀವೇ ಬೆಂಬಲಿಸಿದ್ದನ್ನು ಈಗ ವಿರೋಧಿಸುತ್ತಿದ್ದೀರಿ: ಕೃಷಿ ಮಸೂದೆ ಬಗ್ಗೆ ರಾಹುಲ್ ಹಳೆಯ ಭಾಷಣ ಪ್ರಕಟಿಸಿದ ಜೆಪಿ ನಡ್ಡಾ
ಕೃಷಿ ಕಾಯ್ದೆ ಬಗ್ಗೆ ಬಿಜೆಪಿ-ಕಾಂಗ್ರೆಸ್ ನಡುವಿನ ಆರೋಪ ಪ್ರತ್ಯಾರೋಪಗಳು ತಾರಕಕ್ಕೇರಿದ್ದು, ಕೃಷಿ ಕಾಯ್ದೆಗಳನ್ನು ಬೆಂಬಲಿಸಿದ್ದ ರಾಹುಲ್ ಗಾಂಧಿ ಅವರ ಹಳೆಯ ಭಾಷಣಗಳನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಪ್ರಕಟಿಸಿದ್ದಾರೆ.