ದೇಶಹಳೆಯ ಮಹಿಳಾ ಮಸೂದೆ ತನ್ನಿ, ಯಾರು ಮಹಿಳಾ ವಿರೋಧಿ ಎಂಬುದನ್ನು ನೋಡೋಣ: ಪ್ರಿಯಾಂಕಾ ಗಾಂಧಿ
ವಿಶೇಷ ಅಧಿವೇಶನದ ಅಂತಿಮ ದಿನವಾದ ಇದು ಸುದ್ದಿಸಂಸ್ಥೆ ANI ಜೊತೆ ಮಾತನಾಡಿದ ಪ್ರಿಯಾಂಕಾ ಗಾಂಧಿ, ಹಿಂದೆ ಎಲ್ಲಾ ರಾಜಕೀಯ ಪಕ್ಷಗಳಿಂದ ಒಮ್ಮತದಿಂದ ಸ್ವೀಕರಿಸಿದ್ದ ಮಸೂದೆಯನ್ನು ಮರಳಿ ತರುವಂತೆ ಸರ್ಕಾರಕ್ಕೆ ಸವಾಲು ಹಾಕಿದರು.