ಬಾಲಿವುಡ್"ನನಗೊಬ್ಬ ಪಾಕಿಸ್ತಾನಿ ಹುಡುಗನನ್ನು ಹುಡುಕಿ ಕೊಡಿ": ಸಂಘಿ ಹೇಳಿಕೆ ಬೆನ್ನಲ್ಲೇ ಕಂಗನಾ ರಣಾವತ್ ಹಳೆಯ Video ವೈರಲ್!
ಸಾಮಾಜಿಕ ಜಾಲತಾಣದ ಬಳಕೆದಾರರು ಹಳೆಯ ಸಂದರ್ಶನವೊಂದ ವಿಡಿಯೋವೊಂದನ್ನು ಹೊರತಂದಿದ್ದಾರೆ. ಇದರಲ್ಲಿ ಪಾಕಿಸ್ತಾನದ ಹುಡುಗನನ್ನು ಹುಡುಕಿಕೊಡಿ ಎಂದು ಅವರು ಪತ್ರಕರ್ತರೊಬ್ಬರನ್ನು ಕೇಳುವುದು ಇದೆ