ರಾಜ್ಯಹಳೆ ಪಿಂಚಣಿ ಯೋಜನೆ ಜಾರಿಗೆ ಹಲವು ಅಡೆತಡೆಗಳಿವೆ: ಸಚಿವ ಕೃಷ್ಣ ಬೈರೇಗೌಡ
ರಾಜ್ಯದಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಜಾರಿ ಮಾಡುವ ಸಂಬಂಧ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಕೆಲವು ತಾಂತ್ರಿಕ ಕಾರಣಗಳಿಂದ ವರದಿ ನೀಡುವುದು ವಿಳಂಬವಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ವಿಧಾನಪರಿಷತ್ತಿಗೆ ಗುರುವಾರ ಹೇಳಿದರು.