ಹಳೇ ಪ್ರಕರಣ

ಹಳೇ ಪ್ರಕರಣ, ಹಗರಣಗಳ ಪರಿಶೀಲನೆಗೆ ಸಮಿತಿ ರಚನೆ: ರಾಜ್ಯ ಸರ್ಕಾರ
ಈ ಪ್ರಕರಣಗಳನ್ನು ವಿಶೇಷ ತನಿಖಾ ತಂಡಗಳು (ಎಸ್ಐಟಿ) ಮತ್ತು ಅಪರಾಧ ತನಿಖಾ ಇಲಾಖೆ (ಸಿಐಡಿ) ತನಿಖೆ ನಡೆಸುತ್ತಿದ್ದು, ತನಿಖೆಗಳು ಪೂರ್ಣಗೊಳ್ಳುವ ವಿವಿಧ ಹಂತಗಳಲ್ಲಿವೆ.

ಯಾರನ್ನೂ ಗುರಿ ಮಾಡುತ್ತಿಲ್ಲ, ಹಳೆಯ ಪ್ರಕರಣಗಳನ್ನು ಪರಿಶೀಲಿಸಲಾಗುತ್ತಿದೆ: ರಾಜ್ಯ ಸರ್ಕಾರ
ಬಾಕಿ ಉಳಿದಿರುವ ಎಲ್ಲಾ ಪ್ರಕರಣಗಳನ್ನು ಪರಿಶೀಲಿಸಲಾಗುತ್ತಿದ್ದು, ಹುಬ್ಬಳ್ಳಿಯಲ್ಲಿ ಕರಸೇವಕನನ್ನು ಬಂಧಿಸಿರುವುದು ಆ ಪ್ರಕ್ರಿಯೆಯ ಭಾಗವಾಗಿದೆ. ರಾಮಮಂದಿರ ಉದ್ಘಾಟನೆಯ ಸಮಯದಲ್ಲಿ ನಡೆದಿರುವುದು ಕೇವಲ ಕಾಕತಾಳೀಯವಾಗಿದೆ ಎಂದು ರಾಜ್ಯ ಸರ್ಕಾರ ಮಂಗಳವಾರ ಸ್ಪಷ್ಟಪಡಿಸಿದೆ.

