ಜಿಲ್ಲಾ ಸುದ್ದಿಎಫ್ ಟಿಐಐ ಅಧ್ಯಕ್ಷ ಗಜೇಂದ್ರ ಚೌಹಾಣ್ ರಾಜಿನಾಮೆಗೆ ಆಗ್ರಹ
ಪುಣೆಯ ಭಾರತೀಯ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯ (ಎಫ್ ಟಿಐಐ) ಅಧ್ಯಕ್ಷ ಗಜೇಂದ್ರ ಚೌಹಾಣ್ ಅವರನ್ನು ಕೂಡಲೇ ತಮ್ಮ ಸ್ಥಾನದಿಂದ ತೆರವುಗೊಳಿಸಿ ಆ ಸ್ಥಾನಕ್ಕೆ ಸೂಕ್ತ ವ್ಯಕ್ತಿ ನೇಮಿಸಬೇಕೆಂದು ಚಲನಚಿತ್ರ ಕಲಾವಿದರು ಹಾಗೂ ಎಫ್ ಟಿಐಐನ ಹಳೆ...