ಹಳೇ ಸಂಸತ್ ಭವನ

ಹಳೇ ಸಂಸತ್ ಭವನಕ್ಕೆ ವಿದಾಯ: ಪ್ರಧಾನಿ ಮೋದಿ ಸೇರಿ ಲೋಕಸಭಾ, ರಾಜ್ಯಸಭಾ ಸದಸ್ಯರ ಗ್ರೂಪ್ ಫೋಟೋ
ಹಳೇ ಸಂಸತ್ ಭವನದಿಂದ ಕಲಾಪಗಳು ಹೊಸ ಸಂಸತ್ ಕಟ್ಟಡಕ್ಕೆ ಮಂಗಳವಾರ ಸ್ಥಳಾಂತರಗೊಂಡಿದ್ದು, ಇದಕ್ಕೂ ಮುನ್ನ ಪ್ರಧಾನಮಂತ್ರಿ ನರೇಂದ್ರ ಮೋದಿ, ಲೋಕಸಭೆ ಹಾಗೂ ರಾಜ್ಯಸಭೆ ಸದಸ್ಯರು ಒಟ್ಟಾಗಿ ಗ್ರೂಪ್ ಫೋಟೋ ತೆಗೆಸಿಕೊಂಡರು.

ಸಂಸತ್ ಪ್ರವೇಶಿಸುತ್ತೇನೆಂದು ಕನಸಿನಲ್ಲೂ ಯೋಚಿಸಿರಲಿಲ್ಲ, ಹಳೆ ಸಂಸತ್ ಭವನ ನಮಗೆಂದಿಗೂ ಪ್ರೇರಣೆ: ಪ್ರಧಾನಿ ಮೋದಿ
ಸಂಸತ್‌ನಲ್ಲಿ ಸೋಮವಾರ 5 ದಿನಗಳ ವಿಶೇಷ ಅಧಿವೇಶನ ಆರಂಭವಾಗಿದೆ. ಮಂಗಳವಾರ ನೂತನ ಸಂಸತ್ ಭವನದಲ್ಲಿ ಅಧಿವೇಶನ ಆರಂಭವಾಗುವುದರಿಂದ ಹಾಗೂ ಹಳೆಯ ಭವನದಲ್ಲಿ ಕೊನೆಯ ಅಧಿವೇಶನ ಆಗಿರುವುದರಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಲೋಕಸಭೆಯಲ್ಲಿ ಹಳೆಯ ಸಂಸತ್ ಭವನದ ಕುರಿತು ಮಾತನಾಡಿದರು.

