ರಾಜ್ಯಹಳ್ಳಿಕಾರ ಸಮುದಾಯವನ್ನು ಪ್ರವರ್ಗ 1ಕ್ಕೆ ಸೇರಿಸಲು ಸೂಕ್ತ ತೀರ್ಮಾನ: ಸಿಎಂ ಸಿದ್ದರಾಮಯ್ಯ
ಹಳ್ಳಿಕಾರ ಸಮುದಾಯದ ಬಗ್ಗೆ ಸಹಾನುಭೂತಿ ಇದೆ. ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 3ಎ ಸೇರಿಸಿದ್ದು ಸರಿಯಲ್ಲ. ಪ್ರವರ್ಗ 1ಕ್ಕೆ ಸೇರಿಸಬೇಕೆಂಬ ಬೇಡಿಕೆ ಬಗ್ಗೆ ವರದಿ ತರಿಸಿಕೊಂಡು ನಂತರ ಸೂಕ್ತ ತೀರ್ಮಾನ ಮಾಡುತ್ತೇನೆ.