ಹವಮಾನ ಇಲಾಖೆ

ವಾಯುಭಾರ ಕುಸಿತ: ತಮಿಳುನಾಡಿಗೆ ಮತ್ತೆ ವರುಣಾಘಾತ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ
ದೇಶ

ವಾಯುಭಾರ ಕುಸಿತ: ತಮಿಳುನಾಡಿಗೆ ಮತ್ತೆ ವರುಣಾಘಾತ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಮಿಚಾಂಗ್ ಚಂಡಮಾರುತದ ಅಬ್ಬರ ತಣ್ಣಗಾದ ಬೆನ್ನಲ್ಲೇ ಇತ್ತ ಮತ್ತೆ ತಮಿಳುನಾಡಿಗೆ ವರುಣಾಘಾತ ಎದುರಾಗಿದ್ದು, ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನಾದ್ಯಂತ ವ್ಯಾಪಕ ಮಳೆ ಸುರಿಯುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ.

ದೆಹಲಿ: ಮಳೆಯಿಂದ ನಿಟ್ಟುಸಿರು ಬಿಟ್ಟ ರಾಜಧಾನಿ ಜನತೆ, ವಾಯುಮಾಲಿನ್ಯ ಪ್ರಮಾಣದಲ್ಲಿ ಇಳಿಕೆ
ದೇಶ

ದೆಹಲಿ: ಮಳೆಯಿಂದ ನಿಟ್ಟುಸಿರು ಬಿಟ್ಟ ರಾಜಧಾನಿ ಜನತೆ, ವಾಯುಮಾಲಿನ್ಯ ಪ್ರಮಾಣದಲ್ಲಿ ಇಳಿಕೆ

ದೆಹಲಿ-ಎನ್‌ಸಿಆರ್‌ನಲ್ಲಿ ಹವಾಮಾನದಲ್ಲಿ ಹಠಾತ್ ಬದಲಾವಣೆ ಕಂಡುಬಂದಿದ್ದು, ಶುಕ್ರವಾರ ಬೆಳಗ್ಗೆ ಸುರಿದ ಲಘು ಮಳೆಯಿಂದಾಗಿ ದೆಹಲಿ ವಾಯು ಮಾಲಿನ್ಯ ಪ್ರಮಾಣ ಕೊಂಚ ಪ್ರಮಾಣದಲ್ಲಿ ತಗ್ಗಿದೆ.

ಹವಾಮಾನ ವರದಿ: ದಕ್ಷಿಣ ಭಾರತದಲ್ಲಿ ಮತ್ತೊಂದು ಸುತ್ತಿನ ಭಾರಿ ಮಳೆ ಸಾಧ್ಯತೆ, ರಾಜಧಾನಿ ದೆಹಲಿಗೆ ಮಂಜಿನ ಹೊದಿಕೆ
ದೇಶ

ಹವಾಮಾನ ವರದಿ: ದಕ್ಷಿಣ ಭಾರತದಲ್ಲಿ ಮತ್ತೊಂದು ಸುತ್ತಿನ ಭಾರಿ ಮಳೆ ಸಾಧ್ಯತೆ, ರಾಜಧಾನಿ ದೆಹಲಿಗೆ ಮಂಜಿನ ಹೊದಿಕೆ

ದಕ್ಷಿಣ ಭಾರತವು ಮತ್ತೊಂದು ಸುತ್ತಿನ ಭಾರೀ ಮಳೆಯ ನಿರೀಕ್ಷೆಯಲ್ಲಿದ್ದು, ಅಕ್ಟೋಬರ್ 29-30 ರಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)  ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಗುಡುಗು, ಸಿಡಿಲು ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ರಾಜ್ಯ

ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಗುಡುಗು, ಸಿಡಿಲು ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ನಗರದಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದ್ದು, ಯಲ್ಲೋ ಅಲರ್ಟ್ ಮುನ್ಸೂಚನೆ ನೀಡಿದೆ.

ವಾಯುಭಾರ ಕುಸಿತ: ಮತ್ತೆರಡು ದಿನ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
ದೇಶ

ವಾಯುಭಾರ ಕುಸಿತ: ಮತ್ತೆರಡು ದಿನ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ವಾಯುಭಾರ ಕುಸಿತ ಇಂದು ಬೆಳಿಗ್ಗೆ ಅಂತಾರಾಷ್ಟ್ರೀಯ ಕಾಲಮಾನ 11.30ರ ವೇಳೆಗೆ ಗಂಟೆಗೆ ಸುಮಾರು 20 ಕಿಲೋಮೀಟರ್ ವೇಗದಲ್ಲಿ ಸಾಗಿ, ಕರ್ನಾಟಕದ ಉತ್ತರ ಒಳನಾಡು ಮತ್ತು ಅದಕ್ಕೆ ಹೊಂದಿಕೊಂಡಿರುವ ಮಹಾರಾಷ್ಟ್ರದ ಪ್ರದೇಶಗಳನ್ನು, 40 ಕಿಲೋಮೀಟರ್ ವೇಗದಲ್ಲಿ ಕಲಬುರಗಿ ಮತ್ತು  ಸೊಲ್ಲಾಪುರದಲ್ಲಿ 110 ಕಿಲೋಮೀಟರ್ ವೇಗದಲ್ಲಿ ಹಾದು ಹೋಗಿದೆ.

ಈ ವರ್ಷ ದೇಶಾದ್ಯಂತ ಉತ್ತಮ ಮಳೆ ನಿರೀಕ್ಷೆ: ಹವಾಮಾನ ಇಲಾಖೆ
ದೇಶ

ಈ ವರ್ಷ ದೇಶಾದ್ಯಂತ ಉತ್ತಮ ಮಳೆ ನಿರೀಕ್ಷೆ: ಹವಾಮಾನ ಇಲಾಖೆ

ಬೇಸಿಗೆ ಬರದಿಂದ ರೈತರು ತತ್ತರಿಸಿ ಹೋಗಿರುವಂತೆಯೇ ಇತ್ತ ಕೇಂದ್ರ ಹವಾಮಾನ ಇಲಾಖೆ ಈ ವರ್ಷ ದೇಶದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ದಡಕ್ಕೆ ಅಪ್ಪಳಿಸುತ್ತಿದ್ದಂತೆಯೇ ದುರ್ಬಲಗೊಂಡ ನಾಡಾ; ತಮಿಳುನಾಡು ಪಾರು!
ದೇಶ

ದಡಕ್ಕೆ ಅಪ್ಪಳಿಸುತ್ತಿದ್ದಂತೆಯೇ ದುರ್ಬಲಗೊಂಡ ನಾಡಾ; ತಮಿಳುನಾಡು ಪಾರು!

ನಾಡಾ ಚಂಡಮಾರುತ ಭೀತಿಗೊಳಗಾಗಿದ್ದ ತಮಿಳುನಾಡಿಗೆ ಕೊಂಚ ರಿಲೀಫ್ ಸಿಕ್ಕಿದ್ದು, ಕರಾವಳಿ ತೀರಕ್ಕೆ ಅಪ್ಪಳಿಸುತ್ತಿದ್ದಂತೆಯೇ ಚಂಡಮಾರುತ ತನ್ನ ವೇಗವನ್ನು ಕಳೆದುಕೊಂಡಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಾಳೆಯವರೆಗೂ ಮೊಡಮುಸುಕಿದ ವಾತಾವರಣ!
ರಾಜ್ಯ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಾಳೆಯವರೆಗೂ ಮೊಡಮುಸುಕಿದ ವಾತಾವರಣ!

ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಉಂಟಾದ ನಾಡ ಚಂಡಮಾರುತದಿಂದಾಗಿ ತಮಿಳುನಾಡು ಮತ್ತು ಪುದುಚೇರಿಯಲ್ಲಿ ಮಳೆ ಮುಂದುವರೆದಿರುವಂತೆಯೇ ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿಯೂ ಮಳೆಯಾಗುತ್ತಿದೆ.