ರಾಜ್ಯಈ ವರ್ಷ ರಾಜ್ಯದಲ್ಲಿ ತಾಪಮಾನ ಹೆಚ್ಚಳ: ಮಾವಿನ ಇಳುವರಿ ಮೇಲೆ ಹೊಡೆತ!
ಸಾಮಾನ್ಯವಾಗಿ ಮಾವನ್ನು ಬೆಳೆಯಲು, ಹಣ್ಣಾಗಲು ಮತ್ತು ಸಿಹಿಯಾಗಲು ಬಿಸಿ ಮತ್ತು ಶುಷ್ಕ ವಾತಾವರಣವು ಸೂಕ್ತವಾಗಿರುತ್ತದೆ. ಆದರೆ, ಈ ವರ್ಷ ಕಂಡುಬಂದ ದೀರ್ಘಕಾಲದ ಒಣ ಹವೆಯು ರಾಜ್ಯದಲ್ಲಿ ಮಾವಿನ ಇಳುವರಿ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಈ ವರ್ಷ ವಾಡಿಕೆಗಿಂತ ಶೇ 30ರಷ್ಟು ಮಾತ್ರ ಇಳುವರಿ ಬಂದಿದೆ.