ರಾಜ್ಯಹಂಪಿ ಅತ್ಯಾಚಾರ- ಹಲ್ಲೆ ಪ್ರಕರಣ: ಬಂಧಿತ ಆರೋಪಿಗಳು ಹವ್ಯಾಸಿ ಕಳ್ಳರು; ಪೊಲೀಸರ ಮಾಹಿತಿ
ಘಟನೆ ನಡೆದ ರಾತ್ರಿ ಆರೋಪಿಗಳು ಬಳಸಿದ್ದ ದ್ವಿಚಕ್ರ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಾಹನವನ್ನು ಕಾಲುವೆ ಬಳಿ ಬಚ್ಚಿಟ್ಟಿದ್ದರು, ಬಂಧಿಸಿದ ಬಳಿಕ ಆರೋಪಿಗಳು ಪೊಲೀಸರನ್ನು ಬೈಕ್ ಇರುವ ಸ್ಥಳದ ಬಳಿ ಕರೆದೊಯ್ದಿದ್ದರು.