ವಿದೇಶಹಿಜ್ಬುಲ್ಲಾ ಗುಪ್ತಚರ ಪ್ರಧಾನ ಕಚೇರಿ ಮೇಲೆ ಇಸ್ರೇಲ್ ದಾಳಿ; ನಸ್ರಲ್ಲಾ ಉತ್ತರಾಧಿಕಾರಿ ಹಶೆಮ್ ಸಫೀದ್ದೀನ್ ಹತ್ಯೆ?
ಹತ್ಯೆಯಾದ ಹಸನ್ ನಸ್ರಲ್ಲಾ ಅಂತಿಮ ಯಾತ್ರೆಗೆ ಲೆಬನಾನ್ ತಯಾರಿ ನಡೆಸುತ್ತಿರುವ ಸಂದರ್ಭದಲ್ಲೇ ಇಸ್ರೇಲ್ ದಾಳಿ ನಡೆಸಿದ್ದು, ಇದು ಹಿಜ್ಬುಲ್ಲಾದ ಬಂಡುಕೋರರಿಗೆ ಆಘಾತವನ್ನುಂಟು ಮಾಡಿದೆ.