ವಿದೇಶVideo: ''ಶಾಲೆಗೆ ಹೋದ ಹೆಣ್ಣು ಮಕ್ಕಳು ವೇಶ್ಯೆಯರಾಗುತ್ತಾರೆ'': ಪಾಕಿಸ್ತಾನಿ ಯೂಟ್ಯೂಬರ್ Hasan Iqbal Chishti ವಿವಾದಾತ್ಮಕ ಹೇಳಿಕೆ!
ಹೆಣ್ಣು ಮಕ್ಕಳ ಶಿಕ್ಷಣವನ್ನು ಇಸ್ಲಾಂ ಒಪ್ಪಿಕೊಳ್ಳುವುದಿಲ್ಲ. ಶಾಲೆಗೆ ಹೋದ ಹೆಣ್ಣು ಮಕ್ಕಳು ವೇಶ್ಯೆಯರಾಗುತ್ತಾರೆ ಎಂದು ಪಾಕಿಸ್ತಾನಿ ಯೂಟ್ಯೂಬರ್ Hasan Iqbal Chishti ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.