ಕ್ರಿಕೆಟ್ಭಾರತದ ಬೌಲರ್ಗಳಿಗೆ ವಿಭಿನ್ನ ಚೆಂಡು ಆರೋಪ: 'ಆ ರೀತಿ ಯಾರು ಯೋಚಿಸ್ತಾರೆ'; ತನ್ನದೇ ದೇಶದ ಆಟಗಾರನಿಗೆ ಜಾಡಿಸಿದ ವಸೀಂ ಅಕ್ರಂ
ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಬೌಲರ್ಗಳಿಗೆ ಅನುಮಾನಾಸ್ಪದ ಮತ್ತು ವಿಭಿನ್ನ ಚೆಂಡು ನೀಡಲಾಗುತ್ತಿದೆ ಎಂಬ ಆರೋಪಕ್ಕೆ ಸರಿಯಾಗಿಯೇ ಜಾಡಿಸಿರುವ ಪಾಕಿಸ್ತಾನ ಕ್ರಿಕೆಟ್ ದಂತಕಥೆ ವಸೀಂ ಅಕ್ರಂ ಆ ರೀತಿ ಯಾರು ಯೋಚಿಸುತ್ತಾರೆ ಎಂದು ಹೇಳಿದ್ದಾರೆ.