ಕ್ರಿಕೆಟ್'ವಿಶ್ವಕಪ್ ಲೋಕಲ್ ಟೂರ್ನಿಯಲ್ಲ... ನಾಚಿಕೆಯಾಗಬೇಕು... ನಾನ್ ಸೆನ್ಸ್': ಪಾಕಿಸ್ತಾನದ ಹಸನ್ ರಾಜಾಗೆ ಮಹಮದ್ ಶಮಿ ತಿರುಗೇಟು
ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡಕ್ಕೆ ಬೇರೆ ಚೆಂಡು ನೀಡಲಾಗುತ್ತಿದೆ ಎಂದು ಹೇಳಿ ವಿವಾದ ಸೃಷ್ಟಿಸಿದ್ದ ಪಾಕಿಸ್ತಾನದ ಮಾಜಿ ಆಟಗಾರ ಹಸನ್ ರಾಜಾಗೆ ಭಾರತ ತಂಡದ ವೇಗಿ ಮಹಮದ್ ಶಮಿ ಖಡಕ್ ತಿರುಗೇಟು ನೀಡಿದ್ದಾರೆ.