ಹಸನ್ ರೂಹಾನಿ

ಪಿಎಂ ಅಮೆರಿಕಾ ಪ್ರವಾಸ: ಇರಾನ್ ಅಧ್ಯಕ್ಷ ರೂಹಾನಿಯನ್ನು ಭೇಟಿಯಾದ ಪ್ರಧಾನಿ ಮೋದಿ
ವಿಶ್ವಸಂಸ್ಥೆಯ ಮಹಾ ಅಧಿವೇಶನದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ಇರಾನ್ ಅಧ್ಯಕ್ಷ ಹಸನ್ ರೂಹಾನಿ ಅವರನ್ನು ಭೇಟಿಯಾದರು.ಉಭಯ ನಾಯಕರು ಪ್ರಾದೇಶಿಕ ಹಿತಾಸಕ್ತಿಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ಹೇಳಲಾಗಿದೆ.

ಪರಮಾಣು ಸಂಶೋಧನಾ ನಿರ್ಬಂಧ ತೆರವುಗೊಳಿಸಿದ ಇರಾನ್ ಅಧ್ಯಕ್ಷ ರೌಹಾನಿ
ಇರಾನ್ ತನ್ನ ಪರಮಾಣು ಸಂಶೋಧನೆ ಮತ್ತು ಅಭಿವೃದ್ಧಿಯನ್ನು ವಿಸ್ತರಿಸಲಿದೆ ಎಂದು ಅಧ್ಯಕ್ಷ ಹಸನ್ ರೌಹಾನಿ ಬುಧವಾರ ತಡರಾತ್ರಿ ಹೇಳಿದ್ದಾರೆ.

ಮತ್ತೆ ಅಮೆರಿಕಕ್ಕೆ ಬೆದರಿಕೆಯೊಡ್ಡುವ ದುಸ್ಸಾಹಸ ಬೇಡ: ಇರಾನ್ ಗೆ ಟ್ರಂಪ್ ಎಚ್ಚರಿಕೆ
ಅಣ್ವಸ್ತ್ರ ಪರೀಕ್ಷೆಗೆ ಸಂಬಂಧಿಸಿದಂತೆ ಇರಾನ್ ವಿರುದ್ಧ ತೊಡೆ ತಟ್ಟಿ ನಿಂತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಮತ್ತೆ ಅಮೆರಿಕಕ್ಕೆ ಬೆದರಿಕೆಯೊಡ್ಡುವ ದುಸ್ಸಾಹಸ ಬೇಡ ಎಂದು ಎಚ್ಚರಿಕೆ ನೀಡಿದ್ದಾರೆ.

