ವಿದೇಶಬಾಂಗ್ಲಾದೇಶ: ದೀಪು ದಾಸ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆ?, Video!
ದಲಿತ ಹಿಂದೂ ವ್ಯಕ್ತಿ ದೀಪು ದಾಸ್ ಹತ್ಯೆ ಪ್ರಕರಣ ಪ್ರಮುಖ ಆರೋಪಿಯೊಬ್ಬನ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. ಬಾಂಗ್ಲಾದೇಶದ ಪ್ರಮುಖ ವಿದ್ಯಾರ್ಥಿ ನಾಯಕ, ಭಾರತ ವಿರೋಧಿ ಉಸ್ಮಾನ್ ಹಾದಿ ಹತ್ಯೆಯಿಂದ ಪ್ರಾರಂಭವಾದ ಹತ್ಯೆ ಸರಣಿ ಮುಂದುವರೆದಿದೆ.