ರಾಜ್ಯಭಾರತದ ಹಸಿರು ಕ್ರಾಂತಿಯ ಹರಿಕಾರ ಡಾ. ಎಂ.ಎಸ್.ಸ್ವಾಮಿನಾಥನ್ ದಾಖಲೆಗಳ ಸಂಗ್ರಹ ಸಾರ್ವಜನಿಕರಿಗೆ ಲಭ್ಯ
ಖ್ಯಾತ ವಿಜ್ಞಾನಿ ಪ್ರೊ.ಎಂ.ಎಸ್.ಸ್ವಾಮಿನಾಥನ್ ಅವರ ಅಪ್ರಕಟಿತ ಬರಹಗಳು ಮತ್ತು ಆಡಳಿತಾತ್ಮಕ ಟಿಪ್ಪಣಿಗಳನ್ನು ಒಳಗೊಂಡಂತೆ ಹಸಿರು ಕ್ರಾಂತಿಯ ಪಿತಾಮಹ ಎಂದು ಪರಿಗಣಿಸಲ್ಪಟ್ಟಿರುವ ಅವರ ಜೀವನದ ಸಾಧನೆಗಳನ್ನು ವಿವರಿಸುವ ವಿಷಯಗಳನ್ನು ನ್ಯಾಷನಲ್ ಸೆಂಟರ್ ಫಾರ್ ಬಯೋಲಾಜಿಕಲ್ ಸೈನ್ಸಸ್ (NCBS) ನಲ್ಲಿ ಸಾರ್ವಜನಿಕರಿಗೆ ಲಭ್ಯವಾಗುವಂತೆ ಪ್ರಕಟಿಸಲಾಗಿದೆ.