ಕ್ರಿಕೆಟ್IPL 2024: KKR ವಿರುದ್ಧ ಹಸಿರು ಜೆರ್ಸಿ ತೊಟ್ಟು ಕಣಕ್ಕಿಳಿಯಲಿದೆ RCB; ಕಾರಣ ಏನು?
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ನೇ ಆವೃತ್ತಿಯಲ್ಲಿ ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ನಡೆಯಲಿರುವ 36ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡ ಹಸಿರು ಜೆರ್ಸಿ ತೊಟ್ಟು ಕಣಕ್ಕಿಳಿಯಲಿದೆ.