ಹಸಿರು ಮಾರ್ಗ

ಪೀಕ್ ಅವರ್ ನಲ್ಲಿ ಮತ್ತೆ ಮೆಟ್ರೊ ಸಂಚಾರ ವ್ಯತ್ಯಯ: ಬೆಂಗಳೂರಿನ Namma Metro Green Line ಸೇವೆ ವಿಳಂಬ
ರಾಜ್ಯ

ಪೀಕ್ ಅವರ್ ನಲ್ಲಿ ಮತ್ತೆ ಮೆಟ್ರೊ ಸಂಚಾರ ವ್ಯತ್ಯಯ: ಬೆಂಗಳೂರಿನ Namma Metro Green Line ಸೇವೆ ವಿಳಂಬ

ಈ ಕುರಿತು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಪ್ರಕಟಣೆ ಹೊರಡಿಸಿ, “ತಾಂತ್ರಿಕ ಸಮಸ್ಯೆಯನ್ನು ನಮ್ಮ ತಾಂತ್ರಿಕ ತಂಡ ಆದ್ಯತೆಯ ಮೇರೆಗೆ ಪರಿಹರಿಸುತ್ತಿದ್ದು, ಸಾಧ್ಯವಾದಷ್ಟು ಬೇಗ ಸಾಮಾನ್ಯ ಸೇವೆಯನ್ನು ಪುನಃ ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ,” ಎಂದು ತಿಳಿಸಿದೆ.

ಪ್ರಧಾನಿ ಮೋದಿ ಭೇಟಿ: ನಮ್ಮ ಮೆಟ್ರೋ ಹಸಿರು ಮಾರ್ಗದ 4 ನಿಲ್ದಾಣಗಳು ತಾತ್ಕಾಲಿಕ ಬಂದ್‌..!
ರಾಜ್ಯ

ಪ್ರಧಾನಿ ಮೋದಿ ಭೇಟಿ: ನಮ್ಮ ಮೆಟ್ರೋ ಹಸಿರು ಮಾರ್ಗದ 4 ನಿಲ್ದಾಣಗಳು ತಾತ್ಕಾಲಿಕ ಬಂದ್‌..!

ಭದ್ರತೆ ದೃಷ್ಟಿಯಿಂದ ಹಾಗೂ ಬಸವನಗುಡಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರ ಕೋರಿಕೆಯ ಮೇರೆಗೆ ಇಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಲಾಲ್‌ಬಾಗ್, ಸೌತ್ ಎಂಡ್ ಸರ್ಕಲ್, ಜಯನಗರ ಮತ್ತು ಆ‌ರ್.ವಿ. ರಸ್ತೆ ಮೆಟ್ರೊ ನಿಲ್ದಾಣಗಳನ್ನು ಸಾರ್ವಜನಿಕರಿಗೆ ತಾತ್ಕಾಲಿಕವಾಗಿ ಮುಚ್ಚಲಾಗುವುದು.

ಬೆಂಗಳೂರು: ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಆತ್ಮಹತ್ಯೆಗೆ ವ್ಯಕ್ತಿ ಯತ್ನ, ರಕ್ಷಣೆ
ರಾಜ್ಯ

ಬೆಂಗಳೂರು: ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಆತ್ಮಹತ್ಯೆಗೆ ವ್ಯಕ್ತಿ ಯತ್ನ, ರಕ್ಷಣೆ

ಘಟನೆಯ ನಂತರ, ಹಸಿರು ಮಾರ್ಗದಲ್ಲಿ ಮೆಟ್ರೋ ರೈಲು ಸೇವೆಗಳ ಮೇಲೆ ಕೆಲಕಾಲ ಪರಿಣಾಮ ಬೀರಿದೆ.

ನಾಗಸಂದ್ರದಿಂದ ಮಾದಾವರವರೆಗಿನ ಹಸಿರು ಮಾರ್ಗ ವಿಸ್ತರಣೆ: ಪ್ರಯಾಣಿಕರ ನಿರುತ್ಸಾಹ
ರಾಜ್ಯ

ನಾಗಸಂದ್ರದಿಂದ ಮಾದಾವರವರೆಗಿನ ಹಸಿರು ಮಾರ್ಗ ವಿಸ್ತರಣೆ: ಪ್ರಯಾಣಿಕರ ನಿರುತ್ಸಾಹ

ಸರಾಸರಿ ದೈನಂದಿನ ಪ್ರಯಾಣಿಕರ ಸಂಚಾರದ ಅಂಕಿಅಂಶಗಳ ಪ್ರಕಾರ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ಅಂದಾಜು ಮಾಡಿದ ನಾಲ್ಕನೇ ಒಂದು ಭಾಗ ಮಾತ್ರ ಬರುತ್ತಿದ್ದಾರೆ.

ಬೆಂಗಳೂರು-ತುಮಕೂರು ರಸ್ತೆ ನಮ್ಮ ಮೆಟ್ರೋ ಸೇವೆ ವಿಸ್ತರಣೆ ಶೀಘ್ರದಲ್ಲೇ ಆರಂಭ..!
ರಾಜ್ಯ

ಬೆಂಗಳೂರು-ತುಮಕೂರು ರಸ್ತೆ ನಮ್ಮ ಮೆಟ್ರೋ ಸೇವೆ ವಿಸ್ತರಣೆ ಶೀಘ್ರದಲ್ಲೇ ಆರಂಭ..!

ತಪಾಸಣೆ ಪೂರ್ಣಗೊಳಿಸಿರುವ ತಂಡ ಇನ್ನೆರಡು ದಿನಗಳಲ್ಲಿ ವರದಿ ನೀಡುವ ನಿರೀಕ್ಷೆಯಿದ್ದು, ಶೀಘ್ರದಲ್ಲೇ ನಮ್ಮ ಮೆಟ್ರೋ ಸಂಚಾರ ಪ್ರಾರಂಭವಾಗಲಿದೆ.

Namma Metro ಮತ್ತೊಂದು ಸೌಲಭ್ಯ: ಮೆಜೆಸ್ಟಿಕ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಮತ್ತೊಂದು ಪ್ರವೇಶ ದ್ವಾರ ಮುಕ್ತ
ರಾಜ್ಯ

Namma Metro ಮತ್ತೊಂದು ಸೌಲಭ್ಯ: ಮೆಜೆಸ್ಟಿಕ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಮತ್ತೊಂದು ಪ್ರವೇಶ ದ್ವಾರ ಮುಕ್ತ

ದಿನೇ ದಿನೆ ಹೆಚ್ಚಾಗುತ್ತಿರುವ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಮೆಜೆಸ್ಟಿಕ್ ಇಂಟರ್‌ಚೇಂಜ್ ನಿಲ್ದಾಣದಲ್ಲಿ ಹೊಸ ಸೌಲಭ್ಯವೊಂದನ್ನು ಕಲ್ಪಿಸಿದೆ.

ಪ್ರಯಾಣಿಕರ ಗಮನಕ್ಕೆ: 13, 14, 15 ರಂದು ನಮ್ಮ ಮೆಟ್ರೋ ಹಸಿರು ಮಾರ್ಗ ಸಂಚಾರದಲ್ಲಿ ವ್ಯತ್ಯಯ!
ರಾಜ್ಯ

ಪ್ರಯಾಣಿಕರ ಗಮನಕ್ಕೆ: 13, 14, 15 ರಂದು ನಮ್ಮ ಮೆಟ್ರೋ ಹಸಿರು ಮಾರ್ಗ ಸಂಚಾರದಲ್ಲಿ ವ್ಯತ್ಯಯ!

ನಮ್ಮ ಮೆಟ್ರೋದ ಹಸಿರು ಮಾರ್ಗದ ರೈಲು ಸಂಚಾರದಲ್ಲಿ 13, 14, 15ರಂದು ಭಾರೀ ವ್ಯತ್ಯಯವಾಗಲಿದೆ. ಇನ್ನು ನೇರಳೆ ಮಾರ್ಗದ ಮೆಟ್ರೋ ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

ನಮ್ಮ ಮೆಟ್ರೊ ಹಸಿರು ಮಾರ್ಗದಲ್ಲಿ ಹಳಿತಪ್ಪಿದ ರೀ ರೈಲ್‌: ಸಂಚಾರದಲ್ಲಿ ವ್ಯತ್ಯಯ, ಪ್ರಯಾಣಿಕರ ಪರದಾಟ
ರಾಜ್ಯ

ನಮ್ಮ ಮೆಟ್ರೊ ಹಸಿರು ಮಾರ್ಗದಲ್ಲಿ ಹಳಿತಪ್ಪಿದ ರೀ ರೈಲ್‌: ಸಂಚಾರದಲ್ಲಿ ವ್ಯತ್ಯಯ, ಪ್ರಯಾಣಿಕರ ಪರದಾಟ

ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ಸಂಚರಿಸಿದ ರೀ ರೈಲ್‌ ವಾಹನ ಆಯತಪ್ಪಿದ ಹಿನ್ನಲೆಯಲ್ಲಿ ಹಸಿರು ಮಾರ್ಗದ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ.

ಇಂದಿನಿಂದ ಮೆಟ್ರೋ ಹಸಿರು ಮಾರ್ಗದಲ್ಲಿ 6 ಬೋಗಿಯ 2 ರೈಲು ಸಂಚಾರ ಆರಂಭ
ರಾಜ್ಯ

ಇಂದಿನಿಂದ ಮೆಟ್ರೋ ಹಸಿರು ಮಾರ್ಗದಲ್ಲಿ 6 ಬೋಗಿಯ 2 ರೈಲು ಸಂಚಾರ ಆರಂಭ

ನಮ್ಮ ಮೆಟ್ರೋ ರೈಲು ನಿಗಮದ ಹಸಿರು ಮಾರ್ಗ (ನಾಗಸಂದ್ರ-ಯಲಚೇನಹಳ್ಳಿ)ದಲ್ಲಿ ಸೋಮವಾರದಿಂದ ಆರು ಬೋಗಿಗಳ ಎರಡು ರೈಲುಗಳ ಸಂಚಾರ ಆರಂಭವಾಗಲಿದೆ.