ರಾಜ್ಯನಮ್ಮ ಮೆಟ್ರೋ ಹಸಿರು ಲೈನ್ ವಿಸ್ತರಣೆ: ನಾಗಸಂದ್ರ-ಮಾದಾವರ ಮಾರ್ಗ ಸೆಪ್ಟೆಂಬರ್ ಅಂತ್ಯದ ವೇಳೆಗೆ ಆರಂಭ!
298 ಕೋಟಿ ರೂ.ಗಳ ವೆಚ್ಚದ ಈ ಮಾರ್ಗವು ಮಂಜುನಾಥ ನಗರ, ಚಿಕ್ಕಬಿದರಕಲ್ಲು (ಜಿಂದಾಲ್ ನಗರ) ಮತ್ತು ಮಾದಾವರ (BIEC) ಮೂರು ನಿಲ್ದಾಣಗಳನ್ನು ಒಳಗೊಂಡಿದೆ. ಈ ಪೈಕಿ ಎರಡು ನಿಲ್ದಾಣಗಳು ಪೂರ್ಣಗೊಂಡಿದ್ದರೆ, ಮಾದಾವರದಲ್ಲಿ ಇನ್ನೂ ಕೆಲವು ಕೆಲಸಗಳು ನಡೆಯುತ್ತಿವೆ.