ದೇಶಹಸಿವಿನ ಸೂಚ್ಯಂಕ, ರೈತರ ಆತ್ಮಹತ್ಯೆಯಲ್ಲಿ ಉತ್ತರ ಪ್ರದೇಶ ನಂಬರ್ 1: ಬಿಜೆಪಿ ವಿರುದ್ಧ ಅಖಿಲೇಶ್ ವಾಗ್ದಾಳಿ
ವಿವಿಧ ಕ್ಷೇತ್ರಗಳಲ್ಲಿ ಉತ್ತರ ಪ್ರದೇಶವನ್ನು ಅಗ್ರಸ್ಥಾನಕ್ಕೆ ಕೊಂಡೊಯ್ಯುವ ಬಿಜೆಪಿ ಹೇಳಿಕೆ ವಿರುದ್ಧ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಶುಕ್ರವಾರ ಇಂದಿಲ್ಲಿ ವಾಗ್ದಾಳಿ ನಡೆಸಿದರು.