ಹಸಿವು

ಉತ್ತರ ಕನ್ನಡ: ಹಸಿವಿನಿಂದ ಬಳಲುತ್ತಿದ್ದ ಮಹಿಳೆ ಆತ್ಮಹತ್ಯೆಗೆ ಶರಣು!
ಕಳೆದ ಎರಡು ದಿನಗಳಿಂದ ತನ್ನ ತಾಯಿ ಏನನ್ನೂ ತಿಂದಿರಲಿಲ್ಲ. ಆಹಾರ ತಯಾರಿಸಲು ತನ್ನ ಮನೆಯಲ್ಲಿ ದಿನಸಿ ಇರಲಿಲ್ಲ ಎಂದು ಮಂಗಳಾ ಹೇಳಿಕೊಂಡಿದ್ದಾರೆ.

ಗಾಜಾ: ಅಪೌಷ್ಟಿಕತೆ, ಹಸಿವು; ಕಳೆದ ಮೂರು ದಿನಗಳಲ್ಲಿ 21 ಪ್ಯಾಲೆಸ್ತೀನಿಯರ ಮಕ್ಕಳ ಸಾವು!
ಕಳೆದ 72 ಗಂಟೆಗಳಲ್ಲಿ ಗಾಜಾ ನಗರದ ಅಲ್-ಶಿಫಾ, ದೇರ್ ಅಲ್-ಬಲಾಹ್‌ನ ಅಲ್-ಅಕ್ಸಾ ಹುತಾತ್ಮರ ಆಸ್ಪತ್ರೆ ಮತ್ತು ಖಾನ್ ಯೂನಿಸ್‌ನ ನಾಸರ್ ಆಸ್ಪತ್ರೆ ಸೇರಿದಂತೆ ಗಾಜಾದ ಆಸ್ಪತ್ರೆಗಳಲ್ಲಿ ಈ ಸಾವುಗಳು ದಾಖಲಾಗಿವೆ

ಹಸಿದವರಿಗೆ ಅನ್ನ ನೀಡದ ಸರ್ಕಾರ ಜನದ್ರೋಹಿ ಸರ್ಕಾರವೆಂದು ಕರೆಸಿಕೊಳ್ಳುತ್ತದೆ: ರಾಜ್ಯಪಾಲ ಗೆಹ್ಲೋಟ್
ಹಸಿದವರಿಗೆ ಅನ್ನ ನೀಡದ ಸರ್ಕಾರ ಜನದ್ರೋಹಿ ಸರ್ಕಾರವೆಂದು ಕರೆಸಿಕೊಳ್ಳುತ್ತದೆ ಎಂದು ರಾಜಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರು ಪರೋಕ್ಷವಾಗಿ ಕೇಂದ್ರ ಸರ್ಕಾರದ (Union Government) ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಹಸಿವಿನಿಂದ ಪ್ರತಿ 4 ಕ್ಷಣಕ್ಕೆ ಓರ್ವ ವ್ಯಕ್ತಿ ಸಾವು: ಜಾಗತಿಕ ಬಿಕ್ಕಟ್ಟಿನ ಬಗ್ಗೆ ಎನ್ ಜಿಒಗಳ ಎಚ್ಚರಿಕೆ!
ಹಸಿವಿನಿಂದಾಗಿ ಪ್ರತಿ ನಾಲ್ಕು ಕ್ಷಣಗಳಿಗೆ ಓರ್ವ ವ್ಯಕ್ತಿ ಸಾವನ್ನಪ್ಪುತ್ತಿದ್ದಾರೆ ಎಂದು 200 ಕ್ಕೂ ಹೆಚ್ಚು ಎನ್ ಜಿಒಗಳು ಎಚ್ಚರಿಕೆ ನೀಡಿದ್ದು, ಜಾಗತಿಕ ಹಸಿವು ಬಿಕ್ಕಟ್ಟನ್ನು ಅಂತ್ಯಗೊಳಿಸಲು ಅಂತಾರಾಷ್ಟ್ರೀಯ ಕ್ರಮಕ್ಕೆ ಒತ್ತಾಯಿಸಿವೆ.

ಅಘ್ಘಾನಿಸ್ತಾನದಲ್ಲಿ ಹಸಿವಿನ ಬಿಕ್ಕಟ್ಟು: ವಿಶ್ವಸಂಸ್ಥೆ ಕಳವಳ
ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಳ್ಳುವ ಮೂಲಕ ಉದ್ಭವವಾಗಿರುವ ಮಾನವೀಯ ಬಿಕ್ಕಟ್ಟಿನಿಂದಾಗಿ 1.4 ಕೋಟಿ ಮಂದಿಗೆ ತಿನ್ನಲು ಆಹಾರ ಕೂಡ ಲಭಿಸುತ್ತಿಲ್ಲ ಎಂದು ವಿಶ್ವಸಂಸ್ಥೆ ಅಂದಾಜಿಸಿದೆ.

ಕೆಲಸವಿಲ್ಲ, ಹಣವಿಲ್ಲ, ಹಸಿವಿನಲ್ಲೇ ಮಡಿಕೇರಿ ತಲುಪಲು 60 ಕಿ.ಮೀ ನಡೆದ ವಲಸೆ ಕಾರ್ಮಿಕ!
ಕೊರೋನಾ ಕರ್ಫ್ಯೂ ರಾಜ್ಯದಲ್ಲಿ ಕೂಲಿ ಕಾರ್ಮಿಕರು, ವಲಸೆ ಕಾರ್ಮಿಕರನ್ನು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ. ಕೆಲಸ, ಹಣವಿಲ್ಲದೆ ಕಂಗಾಲಾಗಿ ಮಂಗಳೂರಿನಲ್ಲಿ ಸಿಲುಕಿದ್ದ ವಲಸೆ ಕಾರ್ಮಿಕನೊಬ್ಬ ಊಟವಿಲ್ಲದೆ ಹಸಿವಿನಲ್ಲೇ ಮಡಿಕೇರಿ ತಲುಪಲು 60 ಕಿ.ಮೀ ನಡೆದಿದ್ದಾನೆ.

ಬಳ್ಳಾರಿ: ಹೋಮ್ ಐಸಲೇಷನ್ ನಲ್ಲಿದ್ದ ಕೊರೋನಾ ಸೋಂಕಿತ ಹಸಿವಿನಿಂದ ಸಾವು; ತನಿಖೆಗೆ ಆದೇಶ
ಹೋಮ್ ಐಸಲೇಷನ್ ನಲ್ಲಿದ್ದ ಕೊರೋನಾ ಸೋಂಕಿತ ಹಸಿವಿನಿಂದ ಸಾವನ್ನಪ್ಪಿರುವ ಧಾರುಣ ಘಟನೆ ಬಳ್ಳಾರಿಯಲ್ಲಿ ವರದಿಯಾಗಿದೆ.

ಗಾರ್ಮೆಂಟ್ ಕಾರ್ಮಿಕರಿಗೆ ಕೋವಿಡ್ ಗಿಂತ ಹಸಿವಿನದ್ದೇ ದೊಡ್ಡ ಚಿಂತೆ!
ಕೊರೋನಾವೈರಸ್ ಗಾರ್ಮೆಂಟ್ ಉದ್ಯಮದ ಮೇಲೂ ತೀವ್ರ ರೀತಿಯ ಪರಿಣಾಮ ಬೀರಿದ್ದು, ರಾಜ್ಯದಲ್ಲಿ ಸಾವಿರಾರು ನೌಕರರು ಕೆಲಸ ಕಳೆದುಕೊಂಡು ಬೀದಿಪಾಲಾಗಿದ್ದಾರೆ. ದೇಶದ ಗಾರ್ಮೆಂಟ್ ರಾಜಧಾನಿ ಎಂದು ಪ್ರಸಿದ್ಧಿಯಾಗಿರುವ ಬೆಂಗಳೂರು ಒಂದರಲ್ಲಿಯೇ 400ಕ್ಕೂ ಹೆಚ್ಚು ಘಟಕಗಳು ಮುಚ್ಚುವ ಮೂಲಕ ಸಾವಿರಾರು ಮಂದಿಯ ಉದ್ಯೋಗಕ್ಕೆ ಕುತ್ತು ಬಂದಿದೆ.

ಹಸಿದ ಹೊಟ್ಟೆಗೆ ಅನ್ನ ನೀಡಿ ಎನ್ನುತ್ತಿರುವ ಕಾರ್ಮಿಕರು: 8 ಸಾವಿರ ಕೋಟಿ ಹಣವಿದ್ದರೂ ಬಳಸದೆ ಕೈಕಟ್ಟಿ ಕುಳಿತ ಇಲಾಖೆ
ಕಾರ್ಮಿಕ ಇಲಾಖೆಯಲ್ಲಿ ಸುಮಾರು 8 ಸಾವಿರ ಕೋಟಿ ಹಣವಿದ್ದರೂ ಅದನ್ನು ಬಳಸಿಕೊಳ್ಳಲು ಸಾಧ್ಯವಾಗದ ಸ್ಥಿತಿಯಲ್ಲಿ ಕೈಕಸಟ್ಟಿ ಕುಳಿತಿದೆ.

