ಹಸಿವು ಸೂಚ್ಯಂಕ

ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತದ ಸ್ಥಾನ ಕುಸಿತ 'ಆಘಾತಕಾರಿ'; ಬಳಸಿದ ವಿಧಾನ ಅವೈಜ್ಞಾನಿಕ ಎಂದ ಕೇಂದ್ರ ಸರ್ಕಾರ
ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತದ ಸ್ಥಾನ ಕುಸಿತ ಆಘಾತಕಾರಿ. ಆದರೆ ಇದಕ್ಕೆ ಬಳಸಿರುವ ವಿಧಾನ ಅವೈಜ್ಞಾನಿಕ ಎಂದು ಕೇಂದ್ರ ಸರ್ಕಾರ ಹೇಳಿದೆ.

ಜಾಗತಿಕ ಹಸಿವು ಸೂಚ್ಯಂಕ ಪಟ್ಟಿಯಲ್ಲಿ 101ನೇ ಸ್ಥಾನಕ್ಕೆ ಭಾರತ ಕುಸಿತ: ಮೋದಿಗೆ ಕಪಿಲ್ ಸಿಬಲ್ ಅಭಿನಂದನೆ!
ಜಾಗತಿಕ ಹಸಿವು ಸೂಚ್ಯಂಕ 2021ರ ಪಟ್ಟಿಯಲ್ಲಿ ಭಾರತ 101ನೇ ಸ್ಥಾನಕ್ಕೆ ಕುಸಿದಿರುವ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ 'ಅಭಿನಂದನೆ' ಸಲ್ಲಿಸಿದ್ದಾರೆ.

ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತಕ್ಕೆ 94ನೇ ಸ್ಥಾನ: ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ ಭಾರತ 94ನೇ ಸ್ಥಾನ ಪಡೆದಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶನಿವಾರ ವಾಗ್ದಾಳಿ ನಡೆಸಿದ್ದಾರೆ.

