ದೇಶಜಾಗತಿಕ ಹಸಿವು ಸೂಚ್ಯಂಕ: 111ನೇ ಸ್ಥಾನಕ್ಕೆ ಕುಸಿದ ಭಾರತ; ಸಮೀಕ್ಷೆಯೇ ತಪ್ಪು ಎಂದ ಕೇಂದ್ರ
2023ರ ಜಾಗತಿಕ ಹಸಿವು ಸೂಚ್ಯಂಕ ಪಟ್ಟಿಯ ಭಾರತ 111ನೇ ಸ್ಥಾನಕ್ಕೆ ಕುಸಿದಿದೆ ಎಂಬ ಗ್ಲೋಬಲ್ ಹಂಗರ್ ಇಂಡೆಕ್ಸ್ ವರದಿಯನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಕೇಂದ್ರ ಸರ್ಕಾರ, ಇದು ದೇಶದ ನಿಜವಾದ ಸ್ಥಾನವನ್ನು ಪ್ರತಿಬಿಂಬಿಸುತ್ತಿಲ್ಲ. "ಹಸಿವಿನ"...