ಹಸೀನ್ ಜಹಾನ್

ಹಸಿನ್ ಜಹಾನ್ ಜೊತೆಗಿನ ಮದುವೆಗೆ ವಿಷಾದ?: ಮೌನ ಮುರಿದ ಟೀಂ ಇಂಡಿಯಾ ಆಟಗಾರ ಮೊಹಮ್ಮದ್ ಶಮಿ
ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ ಮೊಹಮ್ಮದ್ ಶಮಿ, ತಮ್ಮ ವೈಯಕ್ತಿಕ ಜೀವನದ ಬಗ್ಗೆ ದೀರ್ಘವಾಗಿ ಮಾತನಾಡುತ್ತಾ, ಹಿಂದಿನದನ್ನು ನೆನಪಿಸಿಕೊಳ್ಳಲು ಬಯಸುವುದಿಲ್ಲ ಎಂದಿದ್ದಾರೆ.

'ಅತ್ಯಾಚಾರವಾದಾಗ ಎಲ್ಲಿಗೆ ಹೋಗಿರ್ತೀರಾ?'; ಮಗಳ ಹೋಳಿ ಆಚರಣೆ ಟೀಕಿಸಿದ ಮೌಲಾನಾಗೆ Mohammed Shami ಮಾಜಿ ಪತ್ನಿ ತೀವ್ರ ತರಾಟೆ!
ಇತ್ತೀಚೆಗೆ ಚಾಂಪಿಯನ್ಸ್ ಟ್ರೋಫಿ ಟೂರ್ನಿ ವೇಳೆ ರಂಜಾನ್ ಉಪವಾಸ ಆಚರಿಸಲಿಲ್ಲ ಎಂದು ಕ್ರಿಕೆಟಿಗ ಮಹಮದ್ ಶಮಿ ವಿರುದ್ಧ ಕೆಲ ಧಾರ್ಮಿಕ ಮುಖಂಡರು ಕಿಡಿಕಾರಿದ್ದರು.

ಮೊಹಮ್ಮದ್ ಶಮಿ ಪತ್ನಿಯ ವೈಯಕ್ತಿಕ ಫೋಟೋ ಲೀಕ್ ಮಾಡುವ ಬೆದರಿಕೆ ಹಾಕಿದ ವ್ಯಕ್ತಿ ಬಂಧನ
ಟೀಂ ಇಂಡಿಯಾದ ಹಿರಿಯ ವೇಗಿ ಮೊಹಮ್ಮದ್ ಶಮಿ ಅವರ ಪತ್ನಿ ಹಸೀನ್ ಜಹಾನ್ ಅವರ ವೈಯಕ್ತಿಕ ಪೋಟೊಗಳನ್ನು ಸೋರಿಕೆ ಮಾಡುವ ಬೆದರಿಕೆ ಹಾಕಿದ್ದ ಕೋಲ್ಕತಾದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ರಾಮ ಮಂದಿರ ಭೂಮಿ ಪೂಜೆ: ಭಾರತೀಯರಿಗೆ ಶುಭಾಶಯ ಕೋರಿದ್ದಕ್ಕೆ ಕ್ರಿಕೆಟಿಗ ಶಮಿ ಮಾಜಿ ಪತ್ನಿಗೆ ಜೀವ ಬೆದರಿಕೆ!
ಅಯೋಧ್ಯೆ ರಾಮಮಂದಿರ ಭೂಮಿಪೂಜೆ ಹಿನ್ನೆಲೆಯಲ್ಲಿ ಭಾರತೀಯರಿಗೆ ಶುಭಾಶಯ ಕೋರಿದ್ದ ಭಾರತೀಯ ಕ್ರಿಕೆಟಿಗ ಮೊಹಮ್ಮದ್ ಶಮಿಯವರ ಮಾಜಿ ಪತ್ನಿ ಹಸಿನ್ ಜಹಾನ್ ಅವರಿಗೆ ಜೀವ ಬೆದರಿಕೆ ಕರೆಗಳು ಬಂದಿದ್ದು, ಈ ಹಿನ್ನೆಲೆಯಲ್ಲಿ ಹಸಿನ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆಂದು ತಿಳಿದುಬಂದಿದೆ.

ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿಯನ್ನು ಬೆತ್ತಲಾಗಿಸಿದ ಪತ್ನಿ ಹಸೀನ್ ಜಹಾನ್
ಟೀಂ ಇಂಡಿಯಾದ ಸ್ಟಾರ್ ವೇಗದ ಬೌಲರ್ ಮೊಹಮ್ಮದ್ ಶಮಿ ವೃತ್ತಿಬದುಕಿನಲ್ಲಿ ಹಲವು ಮೈಲುಗಲ್ಲುಗಳನ್ನು ನಿರ್ಮಿಸುತ್ತಾ ಬಂದಿದ್ದಾರೆ. ಆದರೆ ಅವರ ವೈಯಕ್ತಿಕ ಜೀವನ ಅಷ್ಟೇ ಹಳ್ಳ ಹಿಡಿದಿದೆ.

ವಿಶ್ವಕಪ್‍ನಲ್ಲಿ ಹ್ಯಾಟ್ರಿಕ್-ವಿಕೆಟ್ ಖ್ಯಾತಿಯ ಶಮಿಯನ್ನು 'ಲಫಂಗ' ಎಂದು ಜರಿದ ಪತ್ನಿ ಹಸೀನ್, ಪೋಸ್ಟ್ ವೈರಲ್!
ಟೀಂ ಇಂಡಿಯಾದ ವೇಗಿ ಮೊಹಮ್ಮದ್ ಶಮಿ ವಿಶ್ವಕಪ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದು ಆಫ್ಘಾನ್ ವಿರುದ್ಧ ಹ್ಯಾಟ್ರಿಕ್ ವಿಕೆಟ್ ಪಡೆದ ಸಾಧನೆಯನ್ನು ಮಾಡಿದ್ದು...

ಹೈಡ್ರಾಮಾ: ಕ್ರಿಕೆಟಿಗ ಮೊಹಮ್ಮದ್ ಶಮಿ ಪರಿತ್ಯಕ್ತ ಪತ್ನಿ ಹಸೀನ್ ಜಹಾನ್ ಬಂಧನ, ಬಿಡುಗಡೆ!
ಭಾರತ ತಂಡದ ಪ್ರಮುಖ ಆಟಗಾರ ಮೊಹ್ಮದ್ ಶಮಿ ಅವರ ಪರಿತ್ಯಕ್ತ ಪತ್ನಿ ಹಸಿನ್ ಜಹಾನ್ ಅವರನ್ನು ಇಂದು ನಾಟಕೀಯ ಬೆಳವಣಿಗೆಯೊಂದರಲ್ಲಿ ಬಂಧಿಸಿ ನಂತರ ಬಿಡುಗಡೆಗೊಳಿಸಲಾಗಿದೆ.

'ಕೈ' ಹಿಡಿದ ಕ್ರಿಕೆಟರ್ ಶಮಿ ಪತ್ನಿ ಹಸೀನ್ ಜಹಾನ್
ಭಾರತ ಕ್ರಿಕೆಟ್ ತಂಡದ ವೇಗಿ ಮೊಹಮದ್ ಶಮಿ ವಿರುದ್ಧ ಕಿರುಕುಳದ ಆರೋಪ ಮಾಡಿ ಸುದ್ದಿಗೆ ಗ್ರಾಸವಾಗಿದ್ದ ಅವರ ಪತ್ನಿ ಹಸೀನ್ ಜಹಾನ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಕಥುವಾ ರೇಪ್ ಕೇಸ್ ಗೂ, ನನ್ನ ಪ್ರಕರಣಕ್ಕೂ ಹೋಲಿಕೆಯಿದೆ: ಕ್ರಿಕೆಟಿಗ ಮೊಹಮದ್ ಶಮಿ ಪತ್ನಿ
ಕಥುವಾ ಅತ್ಯಾಚಾರ ಪ್ರಕರಣಕ್ಕೂ ಹಾಗೂ ನನ್ನ ಕೇಸ್ ಗೂ ಹೋಲಿಕೆಯಿದೆ ಎಂದು ಟೀಂ ಇಂಡಿಯಾ ಕ್ರಿಕೆಟರ್ ಮೊಹಮದ್ ಶಮಿ ವಿರಕ್ತ ಪತ್ನಿ ಹಸೀನ್ ಜಹಾನ್ ...

