ರಾಜ್ಯಚಿಕ್ಕಬಳ್ಳಾಪುರದಲ್ಲಿ ಸಾಮೂಹಿಕ ವಿವಾಹ: 125 ಜೋಡಿಗಳಿಗೆ ಸೀಮೆ ಹಸು ಉಡುಗೊರೆ ನೀಡಿದ ಕಾಂಗ್ರೆಸ್ ಶಾಸಕ!
ಸೀಮೆ ಹಸುವಿನ ಜೊತೆಗೆ 50 ಸಾವಿರ ರೂ. ನಗದು ಸಹಾಯ ನೀಡಿದ್ದಾರೆ. ಇನ್ನು ಸಾಮೂಹಿಕ ವಿವಾಹದ ಜೊತೆಗೆ ಶ್ರೀ ತಿರುಮಲ ತಿರುಪತಿ ದೇವಸ್ಥಾನದ ವತಿಯಿಂದ ಶ್ರೀ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣೋತ್ಸವವನ್ನೂ ಆಯೋಜಿಸಲಾಗಿತ್ತು.