ಹಸು ಸಾವು

ಕೌಟುಂಬಿಕ ಕಲಹ ಹಿನ್ನೆಲೆ, ಹಸುವಿನ ಕೆಚ್ಚಲು ಕೊಚ್ಚಿ ವಿಕೃತಿ: ಜಮೀನಿನಲ್ಲಿ ನರಳಿ-ನರಳಿ ಪ್ರಾಣ ಬಿಟ್ಟ ಹಸು!
ಹಸುವಿನ ಮಾಲೀಕ ಮರಿ ಬಸವಯ್ಯ ನೀಡಿದ ದೂರಿನ ಆಧಾರದ ಮೇಲೆ, ಆರೋಪಿ ಗುರುಸಿದ್ದಪ್ಪ ವಿರುದ್ಧ ಪ್ರಾಣಿ ಹಿಂಸೆ ತಡೆ ಕಾಯ್ದೆ ಮತ್ತು ಬಿಎನ್ಎಸ್ನ ಇತರ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪತ್ತೆಯಾಯ್ತು ಗೋವುಗಳ ಶವ: ಜಮ್ಮುವಿನಲ್ಲಿ ಮೊಬೈಲ್ ಇಂಟರ್ ನೆಟ್ ಸೇವೆ ಸ್ಥಗಿತ
ಜಮ್ಮುವಿನ ಉಧಂಪುರ ಜಿಲ್ಲೆಯಲ್ಲಿ ಮೂರು ಗೋವುಗಳ ಶವಗಳು ಪತ್ತೆಯಾದ ಹಿನ್ನೆಲೆಯಲ್ಲಿ ಭಯಭೀತಗೊಂಡ ಸ್ಥಳೀಯ ಅಧಿಕಾರಿಗಳು ಜಮ್ಮುವಿನಾದ್ಯಂತ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಗುರುವಾರ ಸ್ಥಗಿತಗೊಳಿಸಿದ್ದಾರೆ ಎಂದು ವರದಿಗಳು ತಿಳಿಸಿವೆ...

