ದೇಶಶಾಹೀನ್ ಬಾಗ್: ಚಳಿಯಿಂದ ಹಸುಗೂಸು ಮೃತಪಟ್ಟರೂ ಮತ್ತೆ ಪ್ರತಿಭಟನೆಗೆ ಮರಳಿದ ತಾಯಿ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಶಾಹೀನ್ ಬಾಗ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಕೊರೆಯುವ ಚಳಿಯ ನಡುವೆಯೂ ತಾಯಿಯೊಂದಿಗೆ ತಲೆಗೆ ತ್ರಿವಣ ಧ್ವಜ ಹೊದ್ದು ಕುಳಿತುಕೊಳ್ಳುತ್ತಿದ್ದ ನಾಲ್ಕು ತಿಂಗಳ ಹಸುಗೂಸು ಮೊಹಮ್ಮದ್ ಜಹಾನ್ ಮೃತಪಟ್ಟಿದೆ