ದೇಶಎಮ್ಮೆ ಆಯ್ತು, ಇಂದು ಹಸುವಿಗೆ ಡಿಕ್ಕಿ ಹೊಡೆದ ವಂದೇ ಭಾರತ್ ಎಕ್ಸ್ಪ್ರೆಸ್; ಎರಡು ದಿನದಲ್ಲಿ ಎರಡನೇ ಘಟನೆ
ಗಾಂಧಿನಗರ-ಮುಂಬೈ ವಂದೇ ಭಾರತ್ ಎಕ್ಸ್ಪ್ರೆಸ್ ಶುಕ್ರವಾರ ಗುಜರಾತ್ನ ಆನಂದ್ ನಿಲ್ದಾಣದ ಬಳಿ ಹಸುವಿಗೆ ಡಿಕ್ಕಿ ಹೊಡೆದ ಪರಿಣಾಮ ರೈಲಿನ ಮುಂಭಾಗದ ಫಲಕಕ್ಕೆ ಸಣ್ಣ ಪ್ರಮಾಣದ ಹಾನಿಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.