ಹಸ್ತಾಂತರ

2008ರ 26/11 ಮುಂಬೈ ಭಯೋತ್ಪಾದಕ ದಾಳಿ: ಉಗ್ರ ರಾಣಾಗೆ ಹಿನ್ನಡೆ; ಭಾರತ ಹಸ್ತಾಂತರ ತಡೆ ಅರ್ಜಿ ತಿರಸ್ಕರಿಸಿದ ಅಮೆರಿಕಾ ಸುಪ್ರೀಂ ಕೋರ್ಟ್
ಮುಂಬೈ ದಾಳಿ ಬಳಿಕ ಪಾಕ್‌ನಿಂದ ಫಲಾಯನ ಮಾಡಿದ್ದ ರಾಣಾ, ಡೆನ್ಮಾರ್ಕ್‌ನಲ್ಲಿ ಭಯೋತ್ಪಾದಕ ದಾಳಿಗೆ ಸಂಚು ರೂಪಿಸಿದ್ದಕ್ಕಾಗಿ ಆತನನ್ನ ಅಮೆರಿಕದಲ್ಲಿ ಬಂಧಿಸಲಾಗಿತ್ತು.

ಹಸೀನಾ ಹಸ್ತಾಂತರಕ್ಕೆ ಬಾಂಗ್ಲಾ ಮನವಿ: ಭಾರತದಿಂದ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ- ಯೂನಸ್
77 ವರ್ಷದ ಹಸೀನಾ ಕಳೆದ ವರ್ಷ ಆಗಸ್ಟ್ 5 ರಿಂದ ಭಾರತದಲ್ಲಿ ವಾಸಿಸುತ್ತಿದ್ದಾರೆ.

ಸಿಖ್ ಪ್ರತ್ಯೇಕತಾವಾದಿ ಪನ್ನುನ್ ಹತ್ಯೆಗೆ ಸಂಚು: ಭಾರತ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ
ಸಿಖ್ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆಗೆ ಸಂಚು ರೂಪಿಸಿದ ಆರೋಪ ಎದುರಿಸುತ್ತಿರುವ ಭಾರತ ಮೂಲದ ನಿಖಿಲ್ ಗುಪ್ತಾ ಅವರನ್ನು ಜೆಕ್ ಗಣರಾಜ್ಯದಿಂದ ಅಮೆರಿಕಾಕ್ಕೆ ಹಸ್ತಾಂತರಿಸಲಾಗಿದೆ.

ದಾರಿ ತಪ್ಪಿ ಬಂದ ಪಾಕ್ ಪ್ರಜೆಯನ್ನು ಪಾಕಿಸ್ತಾನ ರೇಂಜರ್‌ಗಳಿಗೆ ಹಸ್ತಾಂತರಿಸಿದ ಭಾರತ!
ಅಜಾಗರೂಕತೆಯಿಂದ ಭಾರತದ ಭೂಪ್ರದೇಶವನ್ನು ಪ್ರವೇಶಿಸಿದ ನಂತರ ಬಂಧಿಸಲ್ಪಟ್ಟ ಪಾಕಿಸ್ತಾನಿ ವ್ಯಕ್ತಿಯನ್ನು ಮಾನವೀಯ ಆಧಾರದ ಮೇಲೆ ಪಾಕಿಸ್ತಾನ ರೇಂಜರ್‌ಗಳಿಗೆ ಹಸ್ತಾಂತರಿಸಲಾಗಿದೆ ಎಂದು ಬಿಎಸ್‌ಎಫ್ ವಕ್ತಾರರು ಭಾನುವಾರ ತಿಳಿಸಿದ್ದಾರೆ.

ಭಾರತಕ್ಕೆ ಹಸ್ತಾಂತರದ ವಿರುದ್ಧ ಬ್ರಿಟನ್‌ನ ಉನ್ನತ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಲು ಅನುಮತಿ ಕೋರಿದ ನೀರವ್ ಮೋದಿ
ವಿದೇಶಕ್ಕೆ ಪರಾರಿಯಾಗಿರುವ ವಜ್ರ ವ್ಯಾಪಾರಿ ನೀರವ್ ಮೋದಿ, ತನ್ನನ್ನು ಭಾರತಕ್ಕೆ ಹಸ್ತಾಂತರಿಸುವ ನಿರ್ಧಾರದ ವಿರುದ್ಧ ಯುಕೆ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಅನುಮತಿ ಕೋರಿ ಇಲ್ಲಿನ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಅಹಮದಾಬಾದ್ ಕ್ರೈಮ್ ಬ್ರಾಂಚ್ ಪೊಲೀಸರ ವಶಕ್ಕೆ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಡ್ ಹಸ್ತಾಂತರ
ಮುಂಬೈನಲ್ಲಿ ಶನಿವಾರ ಗುಜರಾತ್ ಭಯೋತ್ಪಾದನಾ ನಿಗ್ರಹ ದಳದಿಂದ ಬಂಧನಕ್ಕೊಳಗಾಗಿರುವ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಡ್ ಅವರನ್ನು ಇಂದು ಅಹಮದಾಬಾದ್ ಕ್ರೈಮ್ ಬ್ರಾಂಚ್ ಪೊಲೀಸರ ವಶಕ್ಕೆ ಹಸ್ತಾಂತರಿಸಲಾಗಿದೆ.

ಸ್ವದೇಶಿ ನಿರ್ಮಿತ 3 ಅತ್ಯಾಧುನಿಕ ಸಾಧನಗಳನ್ನು ಸೇನೆಯ ಮೂರು ಪಡೆಗಳಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಸ್ತಾಂತರ
ಮೂರು ಸ್ವದೇಶಿ ಅಭಿವೃದ್ಧಿಪಡಿಸಿರುವ ವ್ಯವಸ್ಥೆಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಾಯುಸೇನೆ, ಭೂಸೇನೆ ಮತ್ತು ನೌಕಸೇನೆಗೆ ಹಸ್ತಾಂತರಿಸಿದರು.

ಭಾರತಕ್ಕೆ 100 ವೆಂಟಿಲೇಟರ್ ಹಸ್ತಾಂತರಿಸಿದ ಅಮೆರಿಕಾ
ಕೋವಿಡ್-19 ವಿರುದ್ಧ ಹೋರಾಡುತ್ತಿರುವ ಭಾರತಕ್ಕೆ ಅಮೆರಿಕಾ 100 ವೆಂಟಲೇಟರ್ ಗಳನ್ನು ಪೂರೈಸಿದೆ.ಇಲ್ಲಿನ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಭಾರತದ ಅಮೆರಿಕಾ ರಾಯಬಾರಿ ಕೆನ್ನಿತ್ ಐ ಜಸ್ಟರ್ ಅಮೆರಿಕಾದ ಅಂತಾರಾಷ್ಟ್ರೀಯ ಅಭಿವೃದ್ಧಿ ಏಜೆನ್ಸಿಯಿಂದ 100 ವೆಂಟಿಲೇಟರ್ ಗಳನ್ನು ಭಾರತಕ್ಕೆ ಹಸ್ತಾಂತರಿಸಿದರು.

ಭಾರತಕ್ಕೆ ಗಡಿಪಾರು ಆದೇಶ ಪ್ರಶ್ನಿಸಿ ವಿಜಯ್ ಮಲ್ಯ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಬ್ರಿಟನ್ ಹೈಕೋರ್ಟ್
ಭಾರತದ ಬ್ಯಾಂಕುಗಳಿಗೆ ಸುಮಾರು 9 ಸಾವಿರ ಕೋಟಿ ಸಾಲ ಮರುಪಾವತಿ ಮಾಡದ ಪ್ರಕರಣದಲ್ಲಿ ಭಾರತಕ್ಕೆ ಗಡಿಪಾರು ಆದೇಶ ಪ್ರಶ್ನಿಸಿ ಮದ್ಯ ಉದ್ಯಮಿ ವಿಜಯ್ ಮಲ್ಯ ಸಲ್ಲಿಸಿದ್ದ ಅರ್ಜಿಯನ್ನು ಬ್ರಿಟನ್ ಹೈಕೋರ್ಟ್ ಇಂದು ವಜಾಗೊಳಿಸಿದೆ.

