ಹಾಕಿ

Asian Games 2026 Hockey: 28 ವರ್ಷಗಳ ಬಳಿಕ ಐತಿಹಾಸಿಕ ಜಯ; ಮತ್ತೆ ಪಾಕಿಸ್ತಾನಕ್ಕೆ ಮಣ್ಣುಮುಕ್ಕಿಸಿದ ಭಾರತ ಫೈನಲ್ ಗೆ ಲಗ್ಗೆ!
1998ರ ಬಳಿಕ ಇದೇ ಮೊದಲ ಬಾರಿಗೆ ಒಂದೇ ಆವೃತ್ತಿಯ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಪುರುಷರ ಹಾಗೂ ಮಹಿಳಾ ಹಾಕಿ ತಂಡಗಳು ಫೈನಲ್ ಪ್ರವೇಶಿಸಿವೆ. ಇದೇ ವೇಳೆ, ಮಹಿಳಾ ಹಾಕಿ ತಂಡವೂ ನಾಳೆ ಫೈನಲ್‌ನಲ್ಲಿ ಚೀನಾ ಎದುರಿಸಲಿದೆ.

'ಬರೀ ಸುಳ್ಳು.. ನಿಮ್ಮಿಂದಾಗಿ ಹೊಟೆಲ್ ನಲ್ಲಿ ಪಾತ್ರೆ ತೊಳೆಯಬೇಕಾಯಿತು': ಪಾಕ್ ವಿರುದ್ಧ ನಾಯಕ Shakeel Ammad Butt ಕಿಡಿ!
ಆಸ್ಟ್ರೇಲಿಯಾದ ಕೆನ್‌ಬೆರಾದಲ್ಲಿ ಪಾಕಿಸ್ತಾನದ ಹಾಕಿ ತಂಡ ವಾಸ್ತವ್ಯ ಹೂಡಬೇಕಿದ್ದ ಹೋಟೆಲ್‌ಗೆ ಪಾಕಿಸ್ತಾನ ಹಾಕಿ ಫೆಡರೇಷನ್ ಹಣ ಪಾವತಿಸದ ಕಾರಣ ಬುಕ್ಕಿಂಗ್ ರದ್ದುಮಾಡಲಾಗಿತ್ತು.

2025 ಮಹಿಳಾ ಹಾಕಿ ಏಷ್ಯಾ ಕಪ್: ಚೀನಾ ವಿರುದ್ಧ ಸೋತ ಭಾರತ ಬೆಳ್ಳಿಗೆ ತೃಪ್ತಿ; ಪ್ರಧಾನಿ ಮೋದಿ ಅಭಿನಂದನೆ!
2025ರ ಮಹಿಳಾ ಹಾಕಿ ಏಷ್ಯಾ ಕಪ್ ಫೈನಲ್‌ನಲ್ಲಿ ಭಾರತೀಯ ಮಹಿಳಾ ಹಾಕಿ ತಂಡವು ಚೀನಾದ ಮಹಿಳಾ ಹಾಕಿ ತಂಡದ ವಿರುದ್ಧ 1-4 ಅಂತರದಿಂದ ಸೋಲು ಕಂಡಿದ್ದು ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದೆ.

Hockey Asia Cup 2025: ಹಾಲಿ ಚಾಂಪಿಯನ್ ದಕ್ಷಿಣ ಕೊರಿಯಾ ವಿರುದ್ಧ ಭಾರತ 4-1 ಗೆಲುವು; 8 ವರ್ಷಗಳ ಬಳಿಕ ಪ್ರಶಸ್ತಿ, ವಿಶ್ವಕಪ್ ಗೆ ಅರ್ಹತೆ!
ಟೂರ್ನಿಯಲ್ಲಿ ಅಜೇಯ ತಂಡವಾಗಿ ಫೈನಲ್ ಪ್ರವೇಶಿಸಿದ್ದ ಭಾರತ ತಂಡ 8 ವರ್ಷಗಳ ಬಳಿಕ ನಾಲ್ಕನೇ ಬಾರಿಗೆ ಏಷ್ಯಾಕಪ್ ಗೆದ್ದ ಸಾಧನೆ ಮಾಡಿದೆ.

Asia Cup 2025: ಭಾರತಕ್ಕೆ ಬರಲ್ಲ ಎಂದ ಪಾಕಿಸ್ತಾನ; Bangladesh ಗೆ ಬಂಪರ್!
ಆಪರೇಷನ್ ಸಿಂಧೂರ ಬಳಿಕ ಭಾರತ ಹಾಗೂ ಪಾಕಿಸ್ತಾನ ನಡುವಿನ ಎಲ್ಲಾ ರೀತಿಯ ಸಂಬಂಧಗಳಿಗೆ ಸಧ್ಯಕ್ಕೆ ಪೂರ್ಣ ವಿರಾಮ ಹಾಕಲಾಗಿದ್ದು, ಇದರ ಪರಿಣಾಮ ಕೇವಲ ಕ್ರಿಕೆಟ್ ಮಾತ್ರವಲ್ಲ ಇತರೆ ಕ್ರೀಡೆಗಳ ಮೇಲೂ ಆಗುತ್ತಿದೆ.

1972ರ ಒಲಿಂಪಿಕ್ ಕಂಚಿನ ಪದಕ ವಿಜೇತ, ಟೆನಿಸ್ ದಂತಕಥೆ ಲಿಯಾಂಡರ್ ಪೇಸ್ ತಂದೆ ನಿಧನ
1945ರ ಏಪ್ರಿಲ್ ನಲ್ಲಿ ಗೋವಾದಲ್ಲಿ ಜನಿಸಿದ ಪೇಸ್ ಕ್ರೀಡೆ ಮತ್ತು ಶೈಕ್ಷಣಿಕ ಎರಡರಲ್ಲೂ ಅಸಾಧಾರಣ ಸಾಧನೆ ಮಾಡಿದ್ದರು.

ಹಾಕಿ ನಕ್ಷೆಯಲ್ಲಿ ಶಿವಮೊಗ್ಗದ ಹೆಸರು ಅಚ್ಚೊತ್ತಿದ ಸುನಿಲ್ ಪಿಬಿ!
ಶಿವಮೊಗ್ಗದ ಸೊರಬ ತಾಲ್ಲೂಕಿನ ತಲ್ಲೂರಿನಲ್ಲಿ ದಿನಗೂಲಿ ಕಾರ್ಮಿಕ ಪೋಷಕರ ಇಬ್ಬರು ಮಕ್ಕಳಲ್ಲಿ ಕಿರಿಯ ಸುನಿಲ್ ಸಾಧನೆಯಲ್ಲಿ ಬಹುದೂರ ಸಾಗಿ ಬಂದಿದ್ದಾರೆ.

Asian Champions Trophy: ಚೀನಾ ಸೋಲಿಸುವ ಮೂಲಕ 5ನೇ ಬಾರಿ ಹಾಕಿ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ!
ಭಾರತದ ಪರ ಜುಗ್ರಾಜ್ ಪಂದ್ಯದ ಏಕೈಕ ಗೋಲು ದಾಖಲಿಸಿದರು. ಏಷ್ಯನ್ ಚಾಂಪಿಯನ್ಸ್ ಟ್ರೋಫಿಯನ್ನು ಭಾರತ ಗೆದ್ದಿರುವುದು ಇತಿಹಾಸದಲ್ಲಿ ಇದು ಐದನೇ ಬಾರಿ.

Asian Champions Trophy: ಪಾಕಿಸ್ತಾನ ಬಗ್ಗು ಬಡಿದ ಭಾರತ, ಸೆಮೀಸ್ ಗೆ 'ಅಜೇಯ' ಲಗ್ಗೆ!
ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿಯಲ್ಲಿ ಈಗಾಗಲೇ ಸೆಮಿಫೈನಲ್ ಸ್ಥಾನ ಕಾದಿರಿಸಿದ್ದ ಭಾರತ ಹಾಕಿ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಸೋಲಿಸುವ ಮೂಲಕ ತನ್ನ ಅಜೇಯ ಓಟ ಮುಂದುವರಿಸಿದೆ.

