ಹಾಕಿ ವಿಶ್ವಕಪ್

Hockey Asia Cup 2025: ಹಾಲಿ ಚಾಂಪಿಯನ್ ದಕ್ಷಿಣ ಕೊರಿಯಾ ವಿರುದ್ಧ ಭಾರತ 4-1 ಗೆಲುವು; 8 ವರ್ಷಗಳ ಬಳಿಕ ಪ್ರಶಸ್ತಿ, ವಿಶ್ವಕಪ್ ಗೆ ಅರ್ಹತೆ!
ಟೂರ್ನಿಯಲ್ಲಿ ಅಜೇಯ ತಂಡವಾಗಿ ಫೈನಲ್ ಪ್ರವೇಶಿಸಿದ್ದ ಭಾರತ ತಂಡ 8 ವರ್ಷಗಳ ಬಳಿಕ ನಾಲ್ಕನೇ ಬಾರಿಗೆ ಏಷ್ಯಾಕಪ್ ಗೆದ್ದ ಸಾಧನೆ ಮಾಡಿದೆ.

ಪುರುಷರ ಹಾಕಿ ವಿಶ್ವಕಪ್: ಭಾರತದ ಕನಸು ಭಗ್ನ, ನ್ಯೂಜಿಲೆಂಡ್ ವಿರುದ್ಧ ಸೋತು ಟೂರ್ನಿಯಿಂದ ಔಟ್
ಒಡಿಶಾದ ಭುವನೇಶ್ವರದಲ್ಲಿ ಭಾನುವಾರ ನಡೆದ ಪುರುಷರ ಹಾಕಿ ವಿಶ್ವಕಪ್ ಪಂದ್ಯಾವಳಿ ಕ್ರಾಸ್ ಓವರ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತ ಭಾರತೀಯ ತಂಡ ಟೂರ್ನಿಯಿಂದ ಹೊರ ಬಿದ್ದಿದೆ. ಇದರೊಂದಿಗೆ 48 ವರ್ಷಗಳ ನಂತರ ವಿಶ್ವಕಪ್ ಗೆಲ್ಲುವ ಕನಸು ಭಗ್ನಗೊಂಡಿತು

ಹಾಕಿ ವಿಶ್ವಕಪ್: ಭಾರತೀಯ ಆಟಗಾರ ಹಾರ್ದಿಕ್ ಸಿಂಗ್ ಗೆ ಎಂಆರ್ ಐ ಸ್ಕ್ಯಾನ್
ಭಾನುವಾರ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಮಡ್ಡಿರಚ್ಚು ಗಾಯದಿಂದ ಬಳಲುತ್ತಿರುವ ಭಾರತದ ಹಾಕಿ ಆಟಗಾರ ಹಾರ್ದಿಕ್ ಸಿಂಗ್ ಅವರಿಗೆ ಇಂದು ಎಂಆರ್ ಐ ಸ್ಕ್ಯಾನ್ ನಡೆಯಲಿದೆ ಎಂದು ವರದಿಯಾಗಿದೆ.

ಹಾಕಿ ವಿಶ್ವಕಪ್: ಸ್ಪೇನ್ ತಂಡವನ್ನು ಮಣಿಸಿ ಭಾರತ ಶುಭಾರಂಭ
ಒಡಿಶಾದಲ್ಲಿ ನಡೆಯುತ್ತಿರುವ ಹಾಕಿ ವಿಶ್ವಕಪ್‌ನಲ್ಲಿ ಭಾರತವು ಗೆಲುವಿನೊಂದಿಗೆ ಶುಭಾರಂಭ ಮಾಡಿದೆ. ಮೊದಲ ಪಂದ್ಯದಲ್ಲಿ ಭಾರತ 2-0 ಗೋಲುಗಳಿಂದ ಸ್ಪೇನ್ ಅನ್ನು ಸೋಲಿಸಿದೆ.

ಭಾರತದಲ್ಲಿ 2023ರ ಪುರುಷರ ಹಾಕಿ ವಿಶ್ವಕಪ್:4 ಬಾರಿ ಪಂದ್ಯಾವಳಿ ಆಯೋಜಿಸಿದ ಮೊದಲ ರಾಷ್ಟ್ರವೆಂಬ ಹೆಮ್ಮೆಯ ಗರಿ
2023ರ ಪುರುಷರ ಹಾಕಿ ವಿಶ್ವಕಪ್ ಅತಿಥ್ಯ ವಹಿಸಿಕೊಳ್ಳುವ ಅದ್ಭುತ ಅವಕಾಶ ಭಾರತದ ಪಾಲಿಗೆ ಬಂದಿದೆ ಎಂದು ಅಂತಾರಾಷ್ಟ್ರೀಯ ಹಾಕಿ ಫೆಡರೇಶನ್ (ಎಫ್‌ಐಹೆಚ್) ಶುಕ್ರವಾರ ಪ್ರಕಟಣೆಯಲ್ಲಿ ಹೇಳಿದೆ. ಈ ಮೂಲಕ ಭಾರತ ಸತತ ಎರಡನೇ ಬಾರಿಗೆ ಇಂತಹಾ ಅವಕಾಶ ಪಡೆದುಕೊಂಡಿದೆ.

ಹಾಕಿ ವಿಶ್ವಕಪ್: ಅತೀ ರೋಚಕ ಪಂದ್ಯದಲ್ಲಿ ಗೆದ್ದ ಬೆಲ್ಜಿಯಂ ಚೊಚ್ಚಲ ಚಾಂಪಿಯನ್!
ಹಾಕಿ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನೆದರ್ಲ್ಯಾಂಡ್ ತಂಡವನ್ನು ಮಣಿಸುವ ಮೂಲಕ ಬೆಲ್ಜಿಯಂ ತಂಡ ಚೊಚ್ಚಲ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಹಾಕಿ ವಿಶ್ವಕಪ್: ಕೆನಡಾವನ್ನು ಮಣಿಸಿದ ಭಾರತ ಕ್ವಾರ್ಟರ್ ಫೈನಲ್ಸ್ ಗೆ
ಭುವನೇಶ್ವರದಲ್ಲಿ ಡಿ.08 ರಂದು ನಡೆದ ಹಾಕಿ ವಿಶ್ವಕಪ್ ನಲ್ಲಿ ಕೆನಡಾವನ್ನು ಮಣಿಸಿದ ಭಾರತ ಕ್ವಾರ್ಟರ್ ಫೈನಲ್ಸ್ ಗೆ ಲಗ್ಗೆ ಇಟ್ಟಿದೆ.

ಹಾಕಿ ವಿಶ್ವಕಪ್ 2018: 43 ವರ್ಷಗಳ ಸೋಲಿನಿಂದ ಹೊರಬರಲು ಭಾರತ ಸಿದ್ಧ!
ನ.28 ರಂದು ಭಾರತ-ದಕ್ಷಿಣ ಆಫ್ರಿಕಾ ನಡುವೆ ಹಾಕಿ ವಿಶ್ವಕಪ್ ಪಂದ್ಯ ನಡೆಯಲಿದ್ದು, ಬರೊಬ್ಬರಿ 43 ವರ್ಷಗಳ ಹಿಂದೆ ಎದುರಿಸಿದ್ದ ಸೋಲಿಗೆ ಸೇಡು ತೀರಿಸಿಕೊಳ್ಳುವುದಕ್ಕೆ ಭಾರತ ಹಾಕಿ ತಂಡ ಸಜ್ಜುಗೊಂಡಿದೆ.

