ಹಾಕಿ ವಿಶ್ವಕಪ್ 2026

Hockey World Cup 2026: ರೋಚಕ ಪಂದ್ಯ; 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿದ ಭಾರತ; ವಿಶ್ವಕಪ್ನಿಂದ Pak ಔಟ್!
ಆಮ್ಸ್ಟೆಲ್ವೀನ್ನಲ್ಲಿ ನಡೆದ 2026ರ FIH ಹಾಕಿ ವಿಶ್ವಕಪ್ನ ಪೂಲ್ ಡಿ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು 5-3 ಅಂತರದಿಂದ ಸೋಲಿಸಿ ಮುಂದಿನ ಸುತ್ತಿಗೆ ಅರ್ಹತೆ ಪಡೆದುಕೊಂಡಿತು. ಮತ್ತೊಂದೆಡೆ, ಪಾಕಿಸ್ತಾನ ವಿಶ್ವಕಪ್ನಿಂದ ಹೊರಬಿದ್ದಿದೆ.

Hockey World Cup 2026: ಸ್ವಾತಂತ್ರ್ಯ ದಿನಾಚರಣೆಯಂದೇ ಭಾರತ ಶುಭಾರಂಭ; ವೇಲ್ಸ್ ವಿರುದ್ಧ 3-1 ಅಂತರದ ಭರ್ಜರಿ ಜಯ
ಕೇವಲ ಮೂರು ನಿಮಿಷಗಳ ಬಳಿಕ ನಾಯಕ ಹರ್ಮನ್ಪ್ರೀತ್ ಸಿಂಗ್ ತಮ್ಮ ಅದ್ಭುತ ಡ್ರ್ಯಾಗ್-ಫ್ಲಿಕ್ ಮೂಲಕ ಮತ್ತೊಂದು ಗೋಲು ದಾಖಲಿಸಿ ಭಾರತದ ಮುನ್ನಡೆಯನ್ನು 2-0ಕ್ಕೆ ಹೆಚ್ಚಿಸಿದರು.

