ಹಾಟ್ ಸ್ಪಾಟ್

ಬೆಂಗಳೂರಿನಲ್ಲಿ ಕೊರೋನಾ ಆರ್ಭಟ: ಕಲಾಸಿಪಾಳ್ಯ, ಕೆಆರ್ ಮಾರ್ಕೆಟ್, ಚಿಕ್ಕಪೇಟೆ ಜೂನ್ 30ರವರೆಗೂ ಸೀಲ್ ಡೌನ್!
ಬೆಂಗಳೂರಿನಲ್ಲಿ ಮಹಾಮಾರಿ ಕೊರೋನಾ ಆರ್ಭಟ ಹೆಚ್ಚಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಹಾಟ್ ಸ್ಪಾಟ್ ಪ್ರದೇಶಗಳನ್ನು ಸೀಲ್ ಡೌನ್ ಮಾಡಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಆದೇಶಿಸಿದ್ದಾರೆ.

ಬೆಳಗಾವಿಯಲ್ಲಿ ಕೊರೋನಾ ಸ್ಫೋಟ: 69 ಕ್ಕೇರಿದ ಸೋಂಕಿತರ ಸಂಖ್ಯೆ; ಆತಂಕದಲ್ಲಿ ಜನತೆ
ಒಂದೇ ದಿನ ಹತ್ತಕ್ಕೂ ಹೆಚ್ಚು ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗುವ ಮೂಲಕ ಬೆಳಗಾವಿ ಜಿಲ್ಲೆ ಮತ್ತೊಮ್ಮೆ ರಾಜ್ಯದ ಗಮನ ಸೆಳೆದಿದೆ. ಜನ ಮತ್ತಷ್ಟು ಆತಂಕಕ್ಕೊಳಗಾಗುವಂತೆ ಮಾಡಿದೆ. ಬೆಳಗಾವಿಯಲ್ಲಿ ಸೋಂಕಿತರ ಸಂಖ್ಯೆ 69ಕ್ಕೆ ಏರಿಕೆಯಾಗುವ ಮೂಲಕ ರಾಜ್ಯದಲ್ಲಿ ಮೂರನೇ ಸ್ಥಾನದಲ್ಲಿದೆ.

ಮತ್ತೊಂದು ಕೊರೋನಾ ಹಾಟ್ ಸ್ಪಾಟ್ ಆಯ್ತು ಜಮಖಂಡಿ
ಜಮಖಂಡಿ ನಗರ ಪ್ರದೇಶದಲ್ಲಿ ಕೊರೊನಾ ಕಾಟ ನಿಧಾನಗತಿಯಲ್ಲಿ ಹೆಚ್ಚಾಗುತ್ತಿದ್ದು, ಮತ್ತೊಂದು ಹಾಟ್ ಸ್ಪಾಟ್ ಆಗಿ ಪರಿವರ್ತನೆಯಾಗುತ್ತಿದೆ.

ನಗರದಲ್ಲಿ ಕೊರೋನಾ ಹಾಟ್‌ಸ್ಪಾಟ್ ಸಂಖ್ಯೆ 42ಕ್ಕೆ ಏರಿಕೆ
ಕೊರೊನಾ ವೈರಾಣು ಸೋಂಕಿತ ಪ್ರಕರಣಗಳನ್ನು ಆಧರಿಸಿ ನಗರದ ಹಾಟ್‌ಸ್ಪಾಟ್ ವಾರ್ಡ್‌ಗಳ ಸಂಖ್ಯೆಯನ್ನು 42ಕ್ಕೆ ಹೆಚ್ಚಿಸಲಾಗಿದ್ದು ಕಂಟೈನ್ಮೆಂಟ್ ವಲಯಗಳ (ನಿಯಂತ್ರಿತ ಪ್ರದೇಶ) ಸಂಖ್ಯೆಯಲ್ಲೂ ಏರಿಕೆ ಕಂಡಿದೆ.

ಹುಬ್ಬಳ್ಳಿಯಲ್ಲಿ ಒಂದೇ ಕುಟುಂಬದಲ್ಲಿ ಐದು ಪ್ರಕರಣ: ಹುಬ್ಬಳ್ಳಿ- ಧಾರವಾಡ ಜಿಲ್ಲೆ ಹಾಟ್ ಸ್ಪಾಟ್
ಹುಬ್ಬಳ್ಳಿಯಲ್ಲಿ ಒಂದೇ ಕುಟುಂಬದಲ್ಲಿ 5 ಪ್ರಕರಣಗಳು ಪತ್ತೆಯಾಗಿರುವುದು ಹಾಗೂ ಜನಸಾಂದ್ರತೆ ಪ್ರಮಾಣ ಆಧರಿಸಿ ಧಾರವಾಡ ಜಿಲ್ಲೆಯನ್ನು ಹಾಟ್ ಸ್ಪಾಟ್ ಎಂದು ಕೇಂದ್ರ ಸರ್ಕಾರ ಘೋಷಿಸಿದೆ.

ಕೊರೋನಾ ವೈರಸ್ ಕಡಿವಾಣಕ್ಕೆ ಮೋದಿ ಸರ್ಕಾರದಿಂದ 'ಭಿಲ್ವಾರ' ಅಸ್ತ್ರ!
ಕೊರೋನಾ ವೈರಸ್ ಗೆ ಔಷಧಿ ಕಂಡುಹಿಡಿಯುವ ಮಾತು ಹಾಗಿರಲಿ, ಅದರ ಹರಡುವಿಕೆಗೆ ಕಡಿವಾಣ ಹಾಕುವುದಕ್ಕೇ ಇಡೀ ಜಗತ್ತು ಹರಸಾಹಸಪಡುತ್ತಿದೆ. ಇದಕ್ಕೆ ಭಾರತದಿಂದಷ್ಟೇ ಪರಿಹಾರ ನೀಡುವುದಕ್ಕೆ ಸಾಧ್ಯ ಎಂದು ವಿಶ್ವಸಂಸ್ಥೆಯಾದಿಯಾಗಿ ಜಗತ್ತೇ ಅಭಿಪ್ರಾಯಪಟ್ಟಿತ್ತು. ಅದಕ್ಕೆ ಮತ್ತಷ್ಟು ಪುಷ್ಟಿ ನೀಡುವಂತಿದೆ ಈ ವರದಿ.

ಭಾರತದಲ್ಲಿ ಕೊರೋನಾಗೆ 'ನಿಜಾಮುದ್ದೀನ್' ಹಾಟ್ ಸ್ಪಾಟ್ ಆಗಿದ್ದೇಗೆ?
ಮಹಾಮಾರಿ ಕೊರೋನಾ ಜೊತೆಗೆ ದೇಶದಲ್ಲಿ ಇದೀಗ ಬಹು ಚರ್ಚೆಯಾಗುತ್ತಿರುವುದು ನಿಜಾಮುದ್ದೀನ್ ಮಸೀದಿ.

ವೈಫೈ ಹಾಟ್‍ಸ್ಪಾಟ್‍ಗೆ ಫೇಸ್‍ಬುಕ್ ನೆರವು
ಕೇಂದ್ರ ಸರ್ಕಾರದ ಡಿಜಿಟಲ್ ಇಂಡಿಯಾ ಯೋಜನೆಗೆ ಒತ್ತು ನೀಡುವತ್ತ ಸಾಮಾಜಿಕ ಜಾಲತಾಣ ಫೇಸ್‍ಬುಕ್ ಹೆಜ್ಜೆಯಿಟ್ಟಿದೆ. ಅದರಂತೆ, ಸರ್ಕಾರಿ ಸ್ವಾಮ್ಯದ ಬಿಎಸ್ಸೆನ್ನೆಲ್ ಜತೆಗೂಡಿ, ದೇಶದ ಗ್ರಾಮೀಣ ಪ್ರದೇಶಗಳಲ್ಲಿ 100 ವೈಫೈ ಸೈಟ್ ಗಳನ್ನು ಆರಂಭಿಸಲು ಫೇಸ್ ಬುಕ್ ನಿರ್ಧರಿಸಿದೆ...

