ದೇಶ'ಹಾತ್ ಸೆ ಹಾತ್ ಜೋಡೋ ಅಭಿಯಾನ್' ಲಾಂಛನ ಮತ್ತು ಮೋದಿ ಸರ್ಕಾರ ವಿರುದ್ಧ 'ಚಾರ್ಜ್ ಶೀಟ್' ಬಿಡುಗಡೆ ಮಾಡಿದ ಕಾಂಗ್ರೆಸ್
'ಹಾತ್ ಸೆ ಹಾತ್ ಜೋಡೋ ಅಭಿಯಾನ' ದ ಲಾಂಛನವನ್ನು ಕಾಂಗ್ರೆಸ್ ಪಕ್ಷ ಶನಿವಾರ ಬಿಡುಗಡೆ ಮಾಡಿದೆ. ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿರುದ್ಧ ಆರೋಪ ಪಟ್ಟಿಯನ್ನು ಸಹ ಬಿಡುಗಡೆ ಮಾಡಿದೆ.